nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    May 15, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    • NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    • ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಪ್ರಿಲ್‌ ನಲ್ಲಿ 14 ದಿನಗಳ ಕಾಲ ಬ್ಯಾಂಕ್‌ ಗಳಿಗೆ ರಜೆ: ಇಲ್ಲಿದೆ ವಿವರ
    ರಾಷ್ಟ್ರೀಯ ಸುದ್ದಿ March 31, 2024

    ಏಪ್ರಿಲ್‌ ನಲ್ಲಿ 14 ದಿನಗಳ ಕಾಲ ಬ್ಯಾಂಕ್‌ ಗಳಿಗೆ ರಜೆ: ಇಲ್ಲಿದೆ ವಿವರ

    By adminMarch 31, 2024No Comments2 Mins Read
    bank

    ಏಪ್ರಿಲ್‌ನಲ್ಲಿ 14 ದಿನಗಳ ಕಾಲ ಬ್ಯಾಂಕ್‌ ಗಳು ಬಂದ್ ಇರಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ ತಿಂಗಳ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಹಂಚಿಕೊಂಡಿದೆ. ಈ ಪಟ್ಟಿಯ ಪ್ರಕಾರ ಮುಂಬರುವ ತಿಂಗಳಲ್ಲಿ 14 ದಿನಗಳವರೆಗೆ ಬ್ಯಾಂಕುಗಳುಳಿಗೆ ರಜೆಯಿದೆ. ಇತ್ತೀಚೆಗೆ ಆರ್‌ಬಿಐ ಮಾರ್ಚ್ 31 ರ ಭಾನುವಾರ ಕೂಡ ಬ್ಯಾಂಕ್‌ಗಳಿಗೆ ರಜೆಯಿಲ್ಲ. ಕೆಲಸ ಮಾಡಬೇಕು ಎಂದು ಘೋಷಿಸಿದೆ.

    ಹಣಕಾಸು ವರ್ಷದ ಮುಕ್ತಾಯವಾಗಿರುವುದಿಂದ ವಾರ್ಷಿಕ ಲೆಕ್ಕಪತ್ರಗಳ ಕೆಲಸ ಹೆಚ್ಚಾಗಿದೆ. ಇದೆ ಕಾರಣಕ್ಕೆ ಮಾರ್ಚ್ 30 ರ ಶನಿವಾರ ಮತ್ತು ಮಾರ್ಚ್ 31ರ ಭಾನುವಾರ ಆರ್‌ಬಿಐ ಕಚೇರಿಗಳು ಓಪನ್ ಇರಲಿವೆ.


    Provided by
    Provided by

    ಏಪ್ರಿಲ್ 1, 2024: ಏಪ್ರಿಲ್ 1 ರಂದು ಬ್ಯಾಂಕುಗಳು ಮುಚ್ಚಿರಲಿದೆ. ಆದರೆ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಮಿಜೋರಾಂ, ಚಂಡೀಗಢ, ಸಿಕ್ಕಿಂ ಮತ್ತು ಮೇಘಾಲಯದಂತಹ ಕೆಲವು ರಾಜ್ಯಗಳಲ್ಲಿ ಬ್ಯಾಂಕ್‌ ಗಳು ಕಾರ್ಯನಿರ್ವಹಿಸಲಿವೆ.

    ಏಪ್ರಿಲ್ 5, 2024: ಬಾಬು ಜಗಜೀವನ್ ಮತ್ತು ಜುಮಾ-ಉಲ್-ವಿದಾ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು, ತೆಲಂಗಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಬ್ಯಾಂಕ್‌ಗಳು ಬಂದ್ ಇರಲಿವೆ.

    ಏಪ್ರಿಲ್ 9, 2024: ಗುಡಿ ಪಾಡ್ವಾ, ಯುಗಾದಿ ಹಬ್ಬ, ತೆಲುಗು ಹೊಸ ವರ್ಷದ ದಿನ ಆಚರಣೆಗಳ ಕಾರಣ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಹೈದರಾಬಾದ್- ಆಂಧ್ರಪ್ರದೇಶ, ಹೈದರಾಬಾದ್ – ತೆಲಂಗಾಣ, ಮಣಿಪುರ, ಗೋವಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 9 ರಂದು ಬ್ಯಾಂಕ್ ರಜೆ ಘೋಷಿಸಲಾಗಿದೆ.

    ಏಪ್ರಿಲ್ 10, 2024: ರಂಜಾನ್-ಈದ್ (ಈದ್-ಉಲ್-ಫಿತರ್) ಕಾರಣದಿಂದ ಏಪ್ರಿಲ್ 10 ರಂದು ಬ್ಯಾಂಕ್‌ಗಳಿಗೆ ರಜೆ ಘೋಷಿಸಲಾಗಿದೆ.

    ಏಪ್ರಿಲ್ 11 , 2024: ಚಂಡೀಗಢ, ಸಿಕ್ಕಿಂ, ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಏಪ್ರಿಲ್ 11 ರಂದು ರಂಜಾನ್-ಈದ್ (ಈದ್-ಉಲ್-ಫಿತರ್) ಆಚರಿಸಲಾಗುತ್ತದೆ. ಹೀಗಾಗಿ ಏಪ್ರಿಲ್ 11 ರಂದು ಈ ರಾಜ್ಯಗಳಲ್ಲಿ ಬ್ಯಾಂಕ್ ರಜೆ.

    ಏಪ್ರಿಲ್ 13, 2024: ಬೊಹಾಗ್ ಬಿಹು, ಚೀರೋಬಾ, ಬೈಸಾಖಿ, ಬಿಜು ಉತ್ಸವ ಈ ಬಾರಿ ಎರಡನೇ ಶನಿವಾರದಂದು ಬಂದಿದೆ. ಹೀಗಾಗಿ ಅಸ್ಸಾಂ, ಮಣಿಪುರ, ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಬ್ಯಾಂಕ್ ಕಾರ್ಯನಿರ್ವಹಿಸುವುದಿಲ್ಲ.

    ಏಪ್ರಿಲ್ 16, 2024: ರಾಮ ನವಮಿಯ ಶುಭ ಸಂದರ್ಭದಲ್ಲಿ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಒರಿಸ್ಸಾ, ಚಂಡೀಗಢ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶದ ಬ್ಯಾಂಕ್‌ಗಳಿಗೆ ರಜೆ ಘೋಷಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ, ಪರೀಕ್ಷಾ ಪಾವಿತ್ರ್ಯತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್…

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    May 15, 2026

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.