nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ಯಾಂಕ್ ಮ್ಯಾನೇಜರ್ ಕೊಲೆಗೈದ ಉಗ್ರ ಸೇರಿ ಇಬ್ಬರ ಹತ್ಯೆ
    ರಾಷ್ಟ್ರೀಯ ಸುದ್ದಿ June 17, 2022

    ಬ್ಯಾಂಕ್ ಮ್ಯಾನೇಜರ್ ಕೊಲೆಗೈದ ಉಗ್ರ ಸೇರಿ ಇಬ್ಬರ ಹತ್ಯೆ

    By adminJune 17, 2022No Comments1 Min Read
    ugra

    ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಲಷ್ಕರ್- ಎ- ತಯಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

    ಗುಂಡಿನ ಚಕಮಕಿಯಲ್ಲಿ ಇತ್ತೀಚೆಗಷ್ಟೇ ಕುಲ್ಗಾಮ್‌ನಲ್ಲಿ ನಡೆದಿದ್ದ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಜಾನ್ ಮೊಹಮ್ಮದ್ ಲೋನ್ ನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.

    ಭದ್ರತಾ ಪಡೆಗಳು ಇಂದು ಮುಂಜಾನೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಕಾಶ್ಮೀರಿ ಪಂಡಿತರು, ಹಿಂದೂ ಸಮುದಾಯದ ವಲಸಿಗರು ಹಾಗೂ ಸರ್ಕಾರಿ ಉದ್ಯೋಗಿಗಳನ್ನು ಗುರಿಯಾಗಿಸಿ ಉಗ್ರರು ಹತ್ಯೆ ನಡೆಸುತ್ತಿದ್ದಾರೆ.

    ಹತ್ಯೆಯಾಗಿರುವ ಉಗ್ರ ಶೋಪಿಯಾನ್‌ನ ಜಾನ್ ಮೊಹಮ್ಮದ್ ಲೋನ್ ಭಯೋತ್ಪಾದನಾ ಚಟುವಟಿಕೆಗಳ ಜೊತೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಕಳೆದ ಜೂ.೨ ರಂದು ನಡೆದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ’ ಎಂದು ಕಾಶ್ಮೀರ ಪೊಲೀಸ್ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ.

    ಅಮರನಾಥ ಯಾತ್ರೆ ವೇಳೆ ದಾಳಿಗೆ ಸಂಚು ರೂಪಿಸಿದ್ದ ಎಲ್‌ಇಟಿಯ ಇಬ್ಬರು ಸೇರಿದಂತೆ ಮೂವರು ಉಗ್ರರನ್ನು ಶ್ರೀನಗರದ ಬೆಮಿನಾದಲ್ಲಿ ನಿನ್ನೆ ಬೆಳಿಗ್ಗೆ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು. ಜೂನ್ ೩೦ರಿಂದ ಅಮರನಾಥ ಯಾತ್ರೆ ಆರಂಭವಾಗಲಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.