ಚಿತ್ರದುರ್ಗ : ಕಾಂಗ್ರೆಸ್ ಪಕ್ಷದ ವತಿಯಿಂದ ಹಾಗೂ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೂಡೋ ಪಾದಯಾತ್ರೆಯ ನಮ್ಮ ರಾಜ್ಯದಲ್ಲಿ ಸರಿ ಸುಮಾರು 500 ಕಿ ಮೀ ನ ವರೆಗೆ ಪಾದಯಾತ್ರೆ ಇದ್ದು ಅದರ ಉದ್ದೇಶದಿಂದ ಮಾನ್ಯ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರನ್ನು ದಾವಣಗೆರೆ ಹಾಗೂ ಚಿತ್ರದುರ್ಗದ ಮಹಿಳಾ ಕಾಂಗ್ರೆಸನ ಉಸ್ತುವಾರಿಗಳಾಗಿ ಕೆಪಿಸಿಸಿ ಅಧ್ಯಕ್ಷರು ನೇಮಕ ಮಾಡಿದ್ದು ಅದರ ಪೂರ್ವಭಾವಿ ಸಭೆಯನ್ನು ಶಾಸಕಿ ಅಂಜಲಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಾಗೆ ಪಕ್ಷದ ಹಿರಿಯರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿ ಕುಶಲೋಪರಿ ವಿಚಾರಿಸಿ ಭಾರತ ಜೂಡೋ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy