ಭಾರತ ಐಕ್ಯತಾ ಯಾತ್ರೆಯ ರಾಹುಲ್ ಗಾಂಧಿಯ ಆಗಮನದ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಸಿದ್ಧತೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ಸ್ಥಳ ಪರಿಶೀಲನೆ ನಡೆಸಿದರು.
ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಪಾದಯಾತ್ರೆ ಗಳಿಗೆ ಊಟದ ವ್ಯವಸ್ಥೆ, ಸುಸಜ್ಜಿತವಾಗಿ ಶಾಮಿಯಾನ ವ್ಯವಸ್ಥೆ, ನೀರಿನ ವ್ಯವಸ್ಥೆ ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ಮಾಡುವಲ್ಲಿ ಸಂಬಂಧಪಟ್ಟ ಮೇಲುಸ್ತುವಾರಿಗಳಿಗೆ ಮಾಹಿತಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


