nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026

    ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ

    February 26, 2026

    ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್

    February 26, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
    • ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ
    • ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
    • ಬಳ್ಳಾರಿ: ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜನರ ಅಭಿವೃದ್ಧಿ ಸಾಧ್ಯ: ಸಂಸದ ಈ.ತುಕಾರಾಮ್
    • ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೌಡಿಶೀಟರ್ ಗೆ ಪೆಪ್ಪರ್ ಸ್ಪ್ರೇ ಮಾಡಿ ಬರ್ಬರ ಹತ್ಯೆ!
    ರಾಜ್ಯ ಸುದ್ದಿ May 6, 2025

    ರೌಡಿಶೀಟರ್ ಗೆ ಪೆಪ್ಪರ್ ಸ್ಪ್ರೇ ಮಾಡಿ ಬರ್ಬರ ಹತ್ಯೆ!

    By adminMay 6, 2025No Comments1 Min Read
    santosh kumar

    ದಾವಣಗೆರೆ: ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ನಡೆದಿದೆ.

    ಸಂತೋಷ್ ಕುಮಾರ್ ಅಲಿಯಾಸ್ ಕಣುಮಾನನ್ನು ಕಣ್ಣಿಗೆ ಪೆಪ್ಪರ್ ಸ್ರ್ರೈ ಮಾಡಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಮಾಹಿತಿಗಳ ಪ್ರಕಾರ ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ತಂಡ ಈ ದುಷ್ಕೃತ್ಯ ನಡೆಸಿ ಸ್ಥಳದಿಂದ ಪರಾರಿಯಾಗಿದೆ.


    Provided by
    Provided by

    ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ದಾವಣಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿದ್ದು ಹತ್ಯೆಯ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026

    ಧಾರವಾಡ:  ನಮಗೆ, ನಮಗೆಲ್ಲರಿಗೂ ಇರುವ ಸಂಬಳ, ಸವಲತ್ತು ಸಾರ್ವಜನಿಕರಿಂದ ಬಂದಿದ್ದು, ನಮ್ಮ ನಮ್ಮ ಕೆಲಸ, ಕರ್ತವ್ಯಗಳನ್ನು ಮಾನವೀಯತೆ, ಆತ್ಮಸಾಕ್ಷಿಯಿಂದ ಮಾಡಬೇಕು.…

    ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ

    February 26, 2026

    ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್

    February 26, 2026

    ಬಳ್ಳಾರಿ: ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜನರ ಅಭಿವೃದ್ಧಿ ಸಾಧ್ಯ: ಸಂಸದ ಈ.ತುಕಾರಾಮ್

    February 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.