ಬಳ್ಳಾರಿ ನಗರ ಹೊರವಲಯದ ಗುಗ್ಗರಹಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ.
ಮೆಹಬೂಬ್ ಬಾಷಾ(40) ಕೊಲೆಯಾದ ವ್ಯಕ್ತಿ.
ದುಷ್ಕರ್ಮಿಗಳು ಬಾಷಾ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಬಾಷಾ ಮೃತಪಟ್ಟಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


