nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೃತೀಯಲಿಂಗಿ ವೇಷದಲ್ಲಿ ಬಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಗದು ದೋಚಿ ಪರಾರಿ

    August 21, 2026

    ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ

    August 21, 2026

    ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು

    August 21, 2026
    Facebook Twitter Instagram
    ಟ್ರೆಂಡಿಂಗ್
    • ತೃತೀಯಲಿಂಗಿ ವೇಷದಲ್ಲಿ ಬಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಗದು ದೋಚಿ ಪರಾರಿ
    • ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ
    • ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು
    • ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    • ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
    • ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು
    • ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಂಬು ಗರ್ಭಿಣಿ ಮಹಿಳೆಯ ಬರ್ಬರ ಹತ್ಯೆ!
    ರಾಜ್ಯ ಸುದ್ದಿ December 22, 2024

    ತುಂಬು ಗರ್ಭಿಣಿ ಮಹಿಳೆಯ ಬರ್ಬರ ಹತ್ಯೆ!

    By adminDecember 22, 2024No Comments1 Min Read
    pregnent

    ಬೆಳಗಾವಿ: 9 ತಿಂಗಳ ತುಂಬು ಗರ್ಭಿಣಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.

    ಸುವರ್ಣ ಮಾಂತಯ್ಯ ಮಠಪತಿ (35) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮನೆಗೆ ನುಗ್ಗಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಮಹಿಳೆಗೆ ಈಗಾಗಲೇ ನಾಲ್ವರು ಹೆಣ್ಣು ಮಕ್ಕಳಿದ್ದು, ಐದನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನೊಂದು ವಾರದಲ್ಲಿ ಈಕೆ ಐದನೇ ಮಗುವಿಗೆ ಜನ್ಮ ನೀಡಬೇಕಿತ್ತು.

    ಮುಂದಿನ ಒಂದು ವಾರದಲ್ಲಿ ಹೆರಿಗೆಗೆ ದಿನಾಂಕವನ್ನು ವೈದ್ಯರು ನಿಗದಿ ಮಾಡಿದ್ದರು.
    ಮಹಿಳೆಯ ಪತಿ ಶನಿವಾರ ಮಧ್ಯಾಹ್ನ ಹಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

    ತಕ್ಷಣವೇ ಪಕ್ಕದ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಯಿತು. ಆದರೆ, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ

    August 21, 2026

    ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ

    August 20, 2026

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    Comments are closed.

    Our Picks

    ತೃತೀಯಲಿಂಗಿ ವೇಷದಲ್ಲಿ ಬಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಗದು ದೋಚಿ ಪರಾರಿ

    August 21, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ತೃತೀಯಲಿಂಗಿ ವೇಷದಲ್ಲಿ ಬಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಗದು ದೋಚಿ ಪರಾರಿ

    August 21, 2026

    ಮುಂಬೈ: ತೃತೀಯಲಿಂಗಿಯಂತೆ ವೇಷ ಧರಿಸಿ ಬಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಗದು ದೋಚಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು…

    ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ

    August 21, 2026

    ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು

    August 21, 2026

    ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.