nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಬರೇ ಶಾಸಕ ಅಂತೀರಾ?” ಎಂದು ಬಟ್ಟೆ ಬಿಚ್ಚಿ ಪ್ರತಿಭಟನೆಗೆ ಯತ್ನಿಸಿದ ಜಿ.ಪರಮೇಶ್ವರ್ ಬೆಂಬಲಿಗರು
    ಕೊರಟಗೆರೆ January 26, 2022

    “ಬರೇ ಶಾಸಕ ಅಂತೀರಾ?” ಎಂದು ಬಟ್ಟೆ ಬಿಚ್ಚಿ ಪ್ರತಿಭಟನೆಗೆ ಯತ್ನಿಸಿದ ಜಿ.ಪರಮೇಶ್ವರ್ ಬೆಂಬಲಿಗರು

    By adminJanuary 26, 2022No Comments1 Min Read
    protest

    ಕೊರಟಗೆರೆ: ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ಹೆಸರು ಹೇಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡ ಹಾಗೂ ಜಿ.ಪರಮೇಶ್ವರ್ ಬೆಂಬಲಿಗ ಬಟ್ಟೆ ಬಿಚ್ಚಿ ಪ್ರತಿಭಟಿಸಲು ಯತ್ನಿಸಿದ ಘಟನೆ ನಡೆದಿದೆ.

    ಗಣರಾಜ್ಯೋತ್ಸವ ಆಚರಣೆ ವೇಳೆ ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಈ ಘಟನೆ ನಡೆದಿದ್ದು, ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಮತ್ತು ಶಿಕ್ಷಣಾಧಿಕಾರಿ ಸುಧಾಕರ್ ವಿರುದ್ದ  ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರಾದ ಚಿಕ್ಕರಂಗಯ್ಯ ಮತ್ತು ನಾಗೇಶ್ ಸೇರಿದಂತೆ ಇತರೇ ಮುಖಂಡರುಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು.


    Provided by
    Provided by

    ಏಕವಚನದಲ್ಲೇ ಅಧಿಕಾರಿಗಳನ್ನು ಕಾಂಗ್ರೆಸ್ ಮುಖಂಡ ಚಿಕ್ಕರಂಗಯ್ಯ ತರಾಟೆಗೆತ್ತಿಕೊಂಡರು. ಈ ವೇಳೆ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿ ವರ್ಗ ಮೌನಕ್ಕೆ ಶರಣಾದರು.

    ಇನ್ನೂ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ಶಿಕ್ಷಣಾಧಿಕಾರಿ ಸುಧಾಕರ್ ಗೆ ವೇದಿಕೆಯಿಂದ ಇಳಿಯುವಂತೆ ಎಚ್ಚರಿಕೆ ನೀಡಿದರು. ಅನಾರೋಗ್ಯ ಕಾರಣ ಗಣರಾಜ್ಯೋತ್ಸವಕ್ಕೆ ಶಾಸಕ ಡಾ.ಜಿ.ಪರಮೇಶ್ವರ್ ಗೈರಾಗಿದ್ದರು. ಅವರಿಗೆ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ ವೇಳೆ ಕೇವಲ ಶಾಸಕರು ಎಂದು ಮಾತ್ರವೇ ಹೇಳಲಾಗಿದೆ. ಅವರನ್ನು ಮಾಜಿ ಉಪ ಮುಖ್ಯಮಂತ್ರಿಗಳು ಎಂದು ಪರಂ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.

    ಚಿಕ್ಕರಂಗಯ್ಯ, ನಾಗೇಶ್ ಎಂಬ ಬೆಂಬಲಿಗರಿಂದ ಕಾರ್ಯಕ್ರಮದಲ್ಲಿ ಕೂಗಾಟ ನಡೆಯಿತು. ಈ ನಡುವೆ ಬಟ್ಟೆ ಬಿಚ್ಚಿ ಧರಣಿಗೆ ಯತ್ನಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಯಿತು.

    ವರದಿ : ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.