ಚಂಡಿಘಡ: ಪಂಜಾಬ್‌ನ ಭಠಿಂಡದಲ್ಲಿರುವ ʼಭಠಿಂಡ ಮಿಲಿಟರಿ ಸ್ಟೇಷನ್ʼನಲ್ಲಿ ಇಂದು ಸಂಭವಿಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಇದು ಭಯೋತ್ಪಾದಕರ ದಾಳಿಯೇ ಎನ್ನುವುದು ಇನ್ನೂ ಸ್ಪಷ್ಟವಾಗಿ ಕಂಡುಬಂದಿಲ್ಲ .
ಆದರೆ ಪಂಜಾಬ್ ಪೋಲಿಸರು ಇದು ಭಯೋತ್ಪಾದಕ ದಾಳಿ ಅಲ್ಲ ಎಂದು ಹೇಳಿದ್ದಾರೆ.
ಇಂದು ಬೆಳಿಗ್ಗೆ 4.35ರ ವೇಳೆಗ ಗುಂಡಿನ ದಾಳಿ ನಡೆದಿದೆ .ಗುಂಡಿನ ದಾಳಿ ಭಯೋತ್ಪಾದನೆ ಕೃತ್ಯದಂತೆ ಕಾಣಿಸುತ್ತಿಲ್ಲ. ಯಾರೋ ಹತಾಶ ಮನಸ್ಥಿತಿಯವರು ಎಸಗಿದ ಕೃತ್ಯವಾಗಿರುವ ಶಂಕೆಯಿದೆ ಎಂದು ಪಂಜಾಬ್ ಎಸ್‌ಎಸ್‌ಪಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


