nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    • ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕಮಗಳೂರಲ್ಲಿ ಮೇ 10 ರಂದು ಬಸವ ಜಯಂತಿ: ಜಯಬಸವಾನಂದ ಸ್ವಾಮೀಜಿ
    ರಾಜ್ಯ ಸುದ್ದಿ May 8, 2024

    ಚಿಕ್ಕಮಗಳೂರಲ್ಲಿ ಮೇ 10 ರಂದು ಬಸವ ಜಯಂತಿ: ಜಯಬಸವಾನಂದ ಸ್ವಾಮೀಜಿ

    By adminMay 8, 2024No Comments1 Min Read
    chikkamagaluru

    ಹೊರವಲಯದ ಶ್ರೀ ಜಯಬಸವ ತಪೋವನದಲ್ಲಿ ಮೇ.೧೦ ರಂದು ನಡೆಯಲಿರುವ ಬಸವ ಜಯಂತಿ ಹಿನ್ನೆಲೆಯಲ್ಲಿ, ನಮ್ಮ ನಡಿಗೆ ಬಸವಣ್ಣನೆಡೆಗೆ ಎಂಬ ಧ್ಯೇಯವಾಕ್ಯದೊಂದಿಗೆ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಯಬಸವ ತಪೋವನ ವಿಶ್ವ ಧರ್ಮಪೀಠದ ಶ್ರೀ ಜಯಬಸವಾನಂದ ಸ್ವಾಮೀಜಿ ತಿಳಿಸಿದರು.

    ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿರೇಮಗಳೂರು ಅಂಬೇಡ್ಕರ್ ವೃತ್ತದಿಂದ ಶ್ರೀ ಜಯಬಸವ ತಪೋವನದವರೆಗೆ, ಬೆಳಗ್ಗೆ ೬ ರಿಂದ ೧ ಗಂಟೆ ಕಾಲ ೩ ಕಿಮೀ ದೂರವನ್ನು ಬಸವಾದಿ ಶರಣರ ವಚನಗಳ ಪಠಣದೊಂದಿಗೆ, ವಾಯುವಿಹಾರ ನಡೆಸಲಾಗುವುದು. ನಗರ ಮತ್ತು ಗ್ರಾಮೀಣ ಪ್ರದೇಶದ ಬಸವಣ್ಣನ ಅಭಿಮಾನಿಗಳು, ಸರ್ವ ಜನಾಂಗದ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.


    Provided by
    Provided by

    ಬಸವ ತಪೋವನದಲ್ಲಿ ಬೆಳಗ್ಗೆ ೭ ಗಂಟೆಗೆ ಬಸವ ಧ್ವಜಾರೋಹಣ ನಂತರ, ೮ ಗಂಟೆವರೆಗೆ ವಚನ ಗಾಯನ ಹಾಗೂ ೫ ಮಂದಿ ಗಣ್ಯರು ಬಸವ ಜಯಂತಿ ಬಗ್ಗೆ ಶುಭ ಸಂದೇಶ ನೀಡಲಿದ್ದಾರೆ ಎಂದರು.

    ಬಸವ ನಡಿಗೆ ಕಾರ್ಯಕ್ರಮಕ್ಕೆ ಶಾಸಕ ಎಚ್.ಡಿ. ತಮ್ಮಯ್ಯ ಚಾಲನೆ ನೀಡುವರು. ಬಸವ ಧ್ವಜಾರೋಹಣವನ್ನು ಕಾಫಿ ಬೆಳೆಗಾರ ರುದ್ರೇಗೌಡ ನೆರವೇರಿಸುವರು. ಕರ್ನಾಟಕ ರಾಜ್ಯ ಕೃಷಿ ಮಾರುಕಟ್ಟೆ ಮತ್ತು ಸಂಸ್ಕರಣೆ ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ವೈದ್ಯರಾದ ಡಾ. ಜೆ.ಪಿ ಕೃಷ್ಣೇಗೌಡ, ಎಐಟಿ ನಿರ್ದೇಶಕ ಡಾ.ಸಿ.ಕೆ. ಸುಬ್ಬರಾಯ, ವೀರಭದ್ರೇಶ್ವರ ಬಸ್ ಮಾಲೀಕ ಬಿ.ಎಚ್. ಲೋಕೇಶ್, ಕುಪ್ಪೇನಳ್ಳಿ ಚಂದ್ರಶೇಖರ್, ಜಯಕುಮಾರ್ ಭಾಗವಿಸಲಿದ್ದಾರೆ. ಇದೇ ವೇಳೆ ಜಂಗಮ ಜ್ಯೋತಿ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

    ಈ ಕಾರ್ಯಕ್ರಮಕ್ಕೆ ಹಲವಾರು ಪ್ರಗತಿಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಎಲ್ಲಾ ಶರಣರು, ನಾಗರೀಕರು, ಎಲ್ಲಾ ಸಮಾಜ, ಸಮುದಾಯದ ಬಾಂಧವರು, ಗ್ರಾಮಸ್ಥರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ತಪೋವನದ ಭಕ್ತರಾದ ಜಯಣ್ಣ, ಸಂಗಮನಾಥ್, ರುದ್ರೇಶ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು…

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.