nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು
    • `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ
    • ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ
    • ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!
    • ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ
    • ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ
    • “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ
    ತುರುವೇಕೆರೆ May 24, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    By adminMay 24, 2025No Comments1 Min Read
    turuvekere

    ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಆಚರಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತುರುವೇಕೆರೆ ತಾಲೂಕು ಘಟಕದ ಅಧ್ಯಕ್ಷ ಎಸ್.ಎಂ.ಕುಮಾರಸ್ವಾಮಿ ಅವರು ತಿಳಿಸಿದರು.

    ಮಾಯಸಂದ್ರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ದಿನಾಂಕ 29–05–2025ರ ಗುರುವಾರ ತುರುವೇಕೆರೆ ಪಟ್ಟಣದಲ್ಲಿ ಬಸವ ಜಯಂತಿ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಬೆಳಗ್ಗೆ 7:30ಕ್ಕೆ ಪೂಜಾ ಕಾರ್ಯಕ್ರಮ ಮತ್ತು 11 ಗಂಟೆಗೆ ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು.


    Provided by

    ದಿವ್ಯ ಸಾನಿಧ್ಯವನ್ನು ವಿರಕ್ತ ಮಠದ  ಶ್ರೀ ಶ್ರೀ ಕರಿ ವೃಷಭ ದೇಶಿ ಕೇಂದ್ರ ಮಹಾಸ್ವಾಮೀಜಿಯವರು ವಹಿಸಲಿದ್ದು, ಗುಬ್ಬಿ ತಾಲೂಕಿನ ಗೊಲ್ಲಹಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಮಹಾಸಂಸ್ಥಾನದ ಶ್ರೀಗಳಾದ ಡಾ.ಶ್ರೀ ಶ್ರೀ ವಿಭವ ವಿದ್ಯಾಶಂಕರ ದೇಶಿ ಕೇಂದ್ರ ಮಹಾಸ್ವಾಮಿಜಿಗಳು ಆಶೀರ್ವದಿಸಲಿದ್ದಾರೆ ಎಂದು ತಿಳಿಸಿದರು.

    ಪಟ್ಟಣದ  ಸಿದ್ದರಾಮೇಶ್ವರ ಸಮುದಾಯ ಭವನದ ಉನ್ನತೀಕರಣ ಮತ್ತು ಅಭಿವೃದ್ಧಿಗಾಗಿ ಸಹಾಯ ಹಸ್ತ ನೀಡಿದ  ಕ್ಷೇತ್ರದ  ನಿಕಟ ಪೂರ್ವ ಶಾಸಕರಾದ ಮಸಾಲ ಜಯ ರಾಮ್ ರವರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು  ಅವರು ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ ಮುಖಂಡರು  ಭಾಗವಹಿಸಲಿದ್ದು, ತಾಲೂಕಿನ ಎಲ್ಲಾ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.   ಈ ಸಂದರ್ಭದಲ್ಲಿ ತಾಲೂಕಿನ ವೀರಶೈವ ಮಹಾಸಭಾ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ.ತುರುವೇಕೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025

    ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್: ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ತುಮಕೂರಿನ ವಿದ್ಯಾರ್ಥಿಗಳು

    March 30, 2025
    Our Picks

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಕ್ಕೆ ಜೋಶಿ, ಕುಮಾರಸ್ವಾಮಿ ಕೊಡುಗೆ ಏನು?: ಬಹಿರಂಗ ಚರ್ಚೆಗೆ ಪ್ರದೀಪ್ ಈಶ್ವರ್ ಸವಾಲು

    June 19, 2025

    ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    June 19, 2025

    ಶೌಚಗುಂಡಿ ಗುಂಡಿಯಲ್ಲಿ ಪತ್ತೆಯಾಯ್ತು ಮಾನವನ ಅಸ್ಥಿಪಂಜರ!

    June 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.