nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ

    July 29, 2026

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    ತಿಪಟೂರು April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    By adminApril 21, 2026No Comments1 Min Read
    k t shant kumar

    ತಿಪಟೂರು: 12ನೇ ಶತಮಾನದಲ್ಲಿಯೇ ಮಹಿಳಾ ಸಮಾನತೆ, ಶೋಷಣೆ ಮುಕ್ತ ಸಮಾಜ ಮತ್ತು ಮೂಢನಂಬಿಕೆಗಳ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದ ವಿಶ್ವಗುರು ಬಸವಣ್ಣನವರ ಆದರ್ಶಗಳನ್ನು ನಾವೆಲ್ಲರೂ ಇಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು.

    ನಗರದ ತಮ್ಮ ಗುರು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

    ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಸವೇಶ್ವರರ ಪರಿಕಲ್ಪನೆಯ ಅಡಿಯಲ್ಲೇ ಆಡಳಿತ ನಡೆಸುತ್ತಿದ್ದಾರೆ. ಲಂಡನ್‌ನಲ್ಲಿ ಬಸವಣ್ಣನವರ ಪ್ರತಿಮೆ ಅನಾವರಣಗೊಳಿಸುವ ಮೂಲಕ ವಿಶ್ವಕ್ಕೆ ಅವರ ಸಂದೇಶ ಸಾರಿದ್ದಾರೆ. ಅಲ್ಲದೆ, ದೇಶದಲ್ಲಿ ಮಹಿಳಾ ಸಮಾನತೆ ಮಸೂದೆ ಜಾರಿಗೆ ತರಲು ಪ್ರಧಾನಿಗಳು ಮುಂದಾದಾಗ ವಿರೋಧ ಪಕ್ಷದವರು ಅದಕ್ಕೆ ಅಡ್ಡಿಪಡಿಸಿದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.

    ಇದೇ ಸಂದರ್ಭದಲ್ಲಿ ತಿಪಟೂರು ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಿದ ಶಾಂತಕುಮಾರ್ ಅವರು ಸ್ಥಳೀಯ ಶಾಸಕರ ವಿರುದ್ಧ ಕಿಡಿಕಾರಿದ ಅವರು,  ತಾಲೂಕಿನಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗುತ್ತಿದೆ. ಕೇವಲ ಮೂರು ತಿಂಗಳು ಮಾತ್ರ ಹೇಮಾವತಿ ನೀರು ಸರಬರಾಜು ಆಗಿದ್ದು, ನಗರಕ್ಕೆ ಸಮರ್ಪಕವಾಗಿ ನೀರು ಒದಗಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ದೂರಿದರು.

    ಕಿಬ್ಬನಹಳ್ಳಿ ಹೋಬಳಿಯ ಗಣಿ ಬಾಧಿತ ಪ್ರದೇಶದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು. ಇದರಿಂದ ಚಿಕ್ಕನಾಯಕನಹಳ್ಳಿ, ತುರುವೇಕೆರೆ ಮತ್ತು ಗುಬ್ಬಿ ತಾಲೂಕುಗಳ ಜನರಿಗೂ ಅನುಕೂಲವಾಗಲಿದೆ. ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಗಮನಹರಿಸಬೇಕು ಎಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಮತಿಘಟ್ಟ ಶಿವಸ್ವಾಮಿ, ಜೆಡಿಎಸ್ ಅಧ್ಯಕ್ಷ ರಾಜು ಗೊರಗುಂಡನಹಳ್ಳಿ, ಸುದರ್ಶನ್, ಆಲದಳ್ಳಿಯ ಚನ್ನೇಗೌಡ, ನೇತ್ರಾನಂದ್, ನಟರಾಜ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

    ವರದಿ: ಆನಂದ್, ತಿಪಟೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ

    July 29, 2026

    ಪಾವಗಡ:  ರಾಜ್ಯ ಸರ್ಕಾರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಮಾಶಾಸನ ನೀಡಲು ಹಣವಿಲ್ಲದ ಸ್ಥಿತಿಗೆ ತಲುಪಿದ್ದು, ಸಂಪೂರ್ಣ ದಿವಾಳಿ ಹಂತದಲ್ಲಿದೆ…

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.