nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    ಕೊರಟಗೆರೆ April 21, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    By adminApril 21, 2026No Comments2 Mins Read

    ಕೊರಟಗೆರೆ: ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದ ಮಹತ್ವವಿದೆ ಅದರ ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ಸಂದೇಶ ಸ್ಪಷ್ಟವಾಗಿ ಕಾಣಿಸುತ್ತದೆ ನಮ್ಮ ಸಂವಿಧಾನದ ಮೂಲ  ಬಸವಣ್ಣನವರು ಎಂದು ಗೃಹ ಸಚಿವ ಡಾ.ಜಿ.ಪರಮೇಶ‍್ವರ್ ತಿಳಿಸಿದರು.

    ತಾಲ್ಲೂಕಿನ ಮಲ್ಲೇಶಪುರ ಗ್ರಾಮದ ಬಳಿಯ ಸುಮಾರು 300 ವರ್ಷಗಳ ಇತಿಹಾಸ ಹೊಂದಿರುವ ಬಸವೇಶ್ವರ ಸ್ವಾಮಿಯ ದೇವಾಲಯದ ಪುನರ್ ಪ್ರತಿಷ್ಠಾಪನೆ  ಮತ್ತು ನೂತನ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

    ಬಸವಣ್ಣನವರು 18ನೇ ಶತಮಾನದಲ್ಲಿಯೇ ಜಾತ್ಯಾತೀತ ತತ್ವವನ್ನು ಸಾರಿದ ಮಹಾನ್ ಚಿಂತಕರು. “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಅವರ ಸಂದೇಶವು 21ನೇ ಶತಮಾನದಲ್ಲೂ ಮಾದರಿಯಾಗಿದ್ದು, ಸಮಾಜಕ್ಕೆ ದಿಕ್ಕು ತೋರಿಸುತ್ತಿತ್ತು ವಿಶ್ವದ ಮೊದಲ ಸಂಸತ್(ಅನುಭವ ಮಠಪ)ವನ್ನು ಸ್ಥಾಪಿಸಿದಂತೆ ಮಹಾನ್ ನಾಯಕರು, ಬ್ರಿಟಿಷ್ ಪಾರ್ಲಿಮೆಂಟನ್ನು ವಿಶ್ವದ ಪಾರ್ಲಿಮೆಂಟ್ ತಂದೆ ಎಂದು ಕರೆದರೆ ನಮ್ಮ ಸಂಮಿದಾನವನ್ನು  ಇಡೀ ವಿಶ್ವಯದಲ್ಲಿಯೇ ಅಂಬೇಡ್ಕರ್ ಮತ್ತು ಬಸವಣ್ಣವನರ ಸಂಮಿಧಾನ ಶ್ರೇಷ್ಠವಾದದ್ದು ಎಂದು ಒಪ್ಪುವಂತಿದೆ ಎಂದರು.

    ಸಿದ್ದರಬೆಟ್ಟದ ಬಾಳೇಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ  ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೂ ಸಂಪ್ರದಾಯದಲ್ಲಿ ದೇವಸ್ಥಾನಗಳಿಗೆ ಅಪಾರ ಮಹತ್ವವಿದೆ ಅದರಲ್ಲೂ ಶಿವನ ದೇವಾಲಯ ಮತ್ತು ನಂದಿ ದೇವಾಲಯ ವಿಶಿಷ್ಟ ಸ್ಥಾನ ಪಡೆದಿವೆ ಎಂದರು.

    ಅಕ್ಷಯ ತೃತೀಯೆ ಎಂಬ ಪವಿತ್ರ ದಿನ. ನಂದಿ ಭೂಮಿಗೆ ಬಂದ ದಿನವೆಂಬ ನಂಬಿಕೆ ಇದೆ. ಇಂತಹ ಶುಭ ಸಂದರ್ಭದಲ್ಲಿ ಬಸವೇಶ್ವರ ದೇವಾಲಯ ಉದ್ಘಾಟನೆ ಆಗುತ್ತಿರುವುದು ವಿಶೇಷ. ಇಂದಿನ ಒತ್ತಡದ ಜೀವನದಲ್ಲಿ ಶಾಂತಿ, ನೆಮ್ಮದಿ ಪಡೆಯಲು ದೇವಾಲಯಗಳು ಅನಿವಾರ್ಯ, ಆದುನಿಖತೆ ಎಷ್ಟೇ ಬೆಳೆದರೂ ಸಹ ಇಂದೂ ಸಹ ನಮ್ಮ ಗೃಹ ಪ್ರವೇಶದ ದಿನದಂದು ಮೊದಲ ಪೂಜೆಯನ್ನು ಗೋವಿಗೆ ಸಲ್ಲಿಸಿ ಗೋವಿನ ಪ್ರವೇಶಕ್ಕೆ ವಿಶೇಷ ಸ್ಥಾನ ಕಲ್ಪಿಸಲಾಗಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ್, ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಶ್ವಥನಾರಾಯಣ್, ಗ್ರಾಮಾಂತರ ಅಧ್ಯಕ್ಷ ಅರಕೆರೆ ಶಂಕರ್, ಪ.ಪಂ ಮಾಜಿ ಅಧ್ಯಕ್ಷ ಎ.ಡಿ ಬಲರಾಮಯ್ಯ, ಪ.ಪಂ ಸದಸ್ಯ ಕೆ.ಆರ್ ಓಬಳರಾಜು, ಬುಕ್ಕಪಟ್ಟಣ ಗ್ರಾ.ಪಂ ಮಾಜಿ ಅಧ್ಯಕ್ಷೆ ಲಕ್ಷ್ಮಿ, ಸಿದ್ದರಬೆಟ್ಟ ರೋಟರಿ ಅಧ್ಯಕ್ಷ ಬಾಲಾಜಿ ದರ್ಶನ್ ಮುಖಂಡರಾದ ನಟರಾಜ್, ಚಡ್ಡಿ ಬಸವರಾಜು, ಕಾತ್ಯಾಯಿನಿ, ಹೆಚ್.ಕೆ ಮಹಾಲಿಂಗಪ್ಪ, ವಾಲೆ ಚಂದ್ರಯ್ಯ,ಕವಿತಾ, ಎಎಸ್ ಪಿ ಗೋಪಾಲ್, ಸಿಪಿಐ ಅನಿಲ್, ಪಿಎಸ್ ಐಗಳಾದ ತೀಥೇಶ್, ಅಭಿಷೇಕ್ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.