ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು, ಇಂದು ರೋಣ ವಿಧಾನಸಭಾ ಮತಕ್ಷೇತ್ರದ ಕಣಗಿನಹಾಳ ಗ್ರಾಮದಲ್ಲಿ ಮತಯಾಚನೆಯನ್ನು ಮಾಡಿದರು. ಇನ್ನೂ ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಕಳಕಪ್ಪ ಬಂಡಿ ಸೇರಿದಂತೆ ಹಲವಾರು ಪ್ರಮುಖರು ಹಾಜರಿದ್ದರು.
ಕಾರ್ಯಕ್ರಮದ ಪೂರ್ವದಲ್ಲಿ ಗ್ರಾಮದ ಸಹಕಾರಿ ರಂಗದ ಪಿತಾಮಹ ಶ್ರೀ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ತದನಂತರ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296