nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಬಸವೇಶ್ವರರ ಮಾನವೀಯ  ವಿಚಾರಧಾರೆ ಎಲ್ಲರೂ ಅಳವಡಿಸಿಕೊಳ್ಳಬೇಕು”
    Uncategorized May 4, 2022

    “ಬಸವೇಶ್ವರರ ಮಾನವೀಯ  ವಿಚಾರಧಾರೆ ಎಲ್ಲರೂ ಅಳವಡಿಸಿಕೊಳ್ಳಬೇಕು”

    By adminMay 4, 2022No Comments1 Min Read
    basaveshwara jayanti

    ತಿಪಟೂರು: ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ್ ಎಸ್.ಕೆ ಜಗನ್ನಾಥ್ , ಜಗತ್ತಿಗೆ ಬೆಳಕಾಗಿದ್ದ   ಶ್ರೀ ಬಸವೇಶ್ವರರ ಮಾನವೀಯ  ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು ಸರ್ಕಾರಿ ಸೇವೆ ಮಾಡುವ ನಾವು ಕನಿಷ್ಠ ಸಮಸ್ಯೆಗಳನ್ನು ಒತ್ತು ಬರುವ ಜನರ ಸಮಸ್ಯೆಗಳಿಗೆ ಸ್ಪಂದಿಸಿ  ಬೆಳಕಾಗಬೇಕು  ಎಂದರು.

    ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ  889ನೇ ಶ್ರೀ ಬಸವೇಶ್ವರ ಜಯಂತೊತ್ಸವದಲ್ಲಿ ಮಾತನಾಡಿದ ಅವರು,  ಜನರ ಸೇವೆಗಾಗಿ ನೇಮಕಗೊಂಡಿರುವ ನಾವುಗಳು ಶ್ರದ್ಧೆ, ಸಂಯಮ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಪಾಪ ಪುಣ್ಯಗಳನ್ನು ತಮ್ಮ ಕಾಯಕದಲ್ಲೆ ಕಾಣಬಹುದು  ಎಂದು ಸಲಹೆ ನೀಡಿದರು.

    ಸದರಿ ಕಾರ್ಯಕ್ರಮದಲ್ಲಿ  ಗ್ರೇಡ್ -2 ತಹಸೀಲ್ದಾರ್ ಎಸ್.ಕೆ ಜಗನ್ನಾಥ್, ಸಿ.ಡಿ.ಪಿ.ಒ ಇಲಾಖಾ  ಅಧಿಕಾರಿಗಳಾದ   ಶ್ರೀ ಓಂಕಾರಪ್ಪ, ಬಿ.ಸಿ.ಎಂ. ಇಲಾಖೆಯ ಶ್ರೀಮತಿ ಜಲಜಾಕ್ಷಿ ರವರು,  ಶಿರಸ್ತೇದಾರ್ ಶ್ರೀ ರವಿಕುಮಾರ್, ಪುನೀತ್, ಕೋದಂಡರಾಮು, ರವಿಶಂಕರ್,  ಹಾಗೂ   ಕಚೇರಿ ಸಿಬ್ಬಂದಿವರ್ಗದವರು ಹಾಜರಿದ್ದರು .

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    Leave A Reply Cancel Reply

    Our Picks

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ತಿಂದರೆ ಮಾತ್ರ ಮಧುಮೇಹ ಬರುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ಮಧುಮೇಹಕ್ಕೆ ಸಕ್ಕರೆ ಸೇವನೆಯೊಂದೇ…

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.