ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 15ರಂದು ಹಾವೇರಿಯ ಶಿಗ್ಗಾಂವಿ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿಯ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಮೂಲಕ ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಮೊದಲ ದಿನವೇ ಬಿಜೆಪಿ ಸೇರಿದಂತೆ ಹಲವು ಪಕ್ಷಗಳಿಂದ ನಾಮಪತ್ರವನ್ನು ಅಭ್ಯರ್ಥಿಗಳು ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


