ಬೀದರ್ : ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲಾದ ಘಟನೆ ಬೀದರ್ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದೆ.
ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ನೀರು ಪಾಲಾಗಿದ್ದು, ಮೃತರನ್ನು ಸುನೀತಾ (32) ಪುತ್ರ ನಾಗಶೆಟ್ಟಿ (12) ತಾಯಿ ಆನಂದಾ (33) ಪುತ್ರ ಪ್ರಜ್ವಲ್ (14) ಎಂದು ಗುರುತಿಸಲಾಗಿದೆ.
ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


