nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಯೋಕಾನ್‌ ನ ಮಾಜಿ ಉಪಾಧ್ಯಕ್ಷ ಜಾನ್ ಷಾ ನಿಧನ
    ರಾಷ್ಟ್ರೀಯ ಸುದ್ದಿ October 25, 2022

    ಬಯೋಕಾನ್‌ ನ ಮಾಜಿ ಉಪಾಧ್ಯಕ್ಷ ಜಾನ್ ಷಾ ನಿಧನ

    By adminOctober 25, 2022No Comments1 Min Read
    sha

    ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರ ಪತಿ ಜಾನ್ ಷಾ ಸೋಮವಾರ, ಅಂದರೆ ಇಂದು ನಿಧನರಾಗಿರುವುದಾಗಿ ಸಂಸ್ಥೆಯ ವಕ್ತಾರರು ದೃಢಪಡಿಸಿದ್ದಾರೆ.

    ಈ ವಿಶ್ವಮಾನ್ಯ ಬಯೋಟೆಕ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಅನಾರೋಗ್ಯ ಕಾರಣಗಳಿಂದಾಗಿ ಕಳೆದ ವರ್ಷ ಉಪಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಮೃತರ ಅಂತಿಮಸಂಸ್ಕಾರವನ್ನು ಬೆಂಗಳೂರಿನ ವಿಲ್ಸನ್ ಗಾರ್ಡನ್‌ ನಲ್ಲಿರುವ ಚಿತಾಗಾರದಲ್ಲಿ ಇಂದು ನಡೆಸಲಾಗುವುದು. ಇವರ ನಿಧನದ ನಿಖರವಾದ ಕಾರಣವನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ಜಾನ್ ಷಾ ಅವರು 1949ರಲ್ಲಿ ಜನಿಸಿದರು. 1999ರಿಂದ ಬಯೋಕಾನ್ ಸಂಸ್ಥೆಯ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದು, ವಿದೇಶ ಪ್ರಮೋಟರ್ ಆಗಿ ಸೇವೆ ಸಲ್ಲಿಸಿದರು. ಜೊತೆಗೆ ಬಯೋಕಾನ್ ಸಮೂಹ ಸಂಸ್ಥೆಗಳ ವಿವಿಧ ಸಲಹಾ ಮಂಡಳಿಗಳಲ್ಲಿಯೂ ಇದ್ದಾರು.

    ಇವರು ೧೯೯೧ ರಿಂದ ೧೯೯೮ರವರೆಗೆ ಮಧುರಾ ಕೋಟ್ಸ್ ನ ಅಧ್ಯಕ್ಷರಾಗಿದ್ದರು. ಅದಕ್ಕೂ ಮುಂಚೆ ಅವರು ಕೋಟ್ಸ್ ವಿಯೆಲ್ಲಾದಲ್ಲಿ ಮೂರು ದಶಕಗಳ ಕಾಲ ಲ್ಯಾಟಿನ್ ಅಮೇರಿಕ, ಆಫ್ರಿಕಾ ಮತ್ತು ಯೂರೋಪ್‌ ಗಳಲ್ಲಿ ಹಣಕಾಸು ಹಾಗೂ ಪ್ರಧಾನ ನಿರ್ವಹಣೆಯಲ್ಲಿ ಸೇವೆ ಸಲ್ಲಿಸಿದ್ದರು.

    ಷಾ ಅವರು 1970ರಲ್ಲಿ ಗ್ಲಾಸ್‌ ಗೋ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಹಾಗೂ ರಾಜಕೀಯ ಆರ್ಥಿಕತೆ ವಿಷಯದಲ್ಲಿ ಎಂ.ಎ. (ಹಾರ್ಸ್ಧ) ಪದವಿಯನ್ನು ಪೂರ್ಣಗೊಳಿಸಿದ್ದರು. ಜೊತೆಗೆ ಅದೇ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಅನ್ನೂ ಸಹ ಸಂಪಾದಿಸಿದ್ದರು. ಷಾ ಅವರು ಗಾಲ್ಫ್, ಫುಟ್‌ಬಾಲ್, ರಗ್ಬಿ ಹಾಗೂ ಕ್ರಿಕೆಟ್ ಆಟಗಳ ಪ್ರೇಮಿಯೂ ಆಗಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.