nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಬಿಎಂಪಿ ಚುನಾವಣೆಗೆ ಮತದಾರರ ಕರಡು ಪಟ್ಟಿ ಬಿಡುಗಡೆ: ಆಕ್ಷೇಪಣೆಗೆ ಡಿ.18 ಕೊನೆಯ ದಿನ!
    ರಾಜ್ಯ ಸುದ್ದಿ November 10, 2022

    ಬಿಬಿಎಂಪಿ ಚುನಾವಣೆಗೆ ಮತದಾರರ ಕರಡು ಪಟ್ಟಿ ಬಿಡುಗಡೆ: ಆಕ್ಷೇಪಣೆಗೆ ಡಿ.18 ಕೊನೆಯ ದಿನ!

    By adminNovember 10, 2022No Comments2 Mins Read
    bbmp

    ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ.

    ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ವಾರ್ಡ್ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ.

    ಸಾರ್ವಜನಿಕರಿಗೆ ಮತದಾರರ ಪಟ್ಟಿ ಪರಿಶೀಲಿಸಲು ಅವಕಾಶ ನೀಡಲಾಗಿದೆ. ತಮ್ಮ ಮೊಬೈಲ್​ನಲ್ಲಿ VHA ಆ್ಯಪ್ ಅಥವಾ NVSP ವೆಬ್​ಸೈಟ್ ​ಮೂಲಕ ಮಾಹಿತಿ ಪಡೆಯಬಹುದಾಗಿದೆ. e-EPIC download ಮಾಡಿಕೊಳ್ಳಲು ಇನ್ನಿತರ ಮತಗಟ್ಟೆ, ಶೇಕಡಾವಾರು ಮತದಾನದ ಮಾಹಿತಿ ಪಡೆಯಬಹುದು.

    ಈ ಹಿಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8614 ಮತಗಟ್ಟೆಗಳಿದ್ದವು. ಪ್ರಸ್ತುತ 8615 ಮತಗಟ್ಟೆಗಳಿವೆ. ಮತದಾರರ ಪಟ್ಟಿಯಲ್ಲಿ ದೋಷಗಳಿದ್ದರೆ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳು ಅವಕಾಶ ಇದೆ. ಅಂದರೆ 8-12-22 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಅಂತಿಮ‌ ಮತದಾರರ ಪಟ್ಟಿಯನ್ನು 5-1-2023 ಕ್ಕೆ ಪ್ರಕಟಿಸಲಾಗುತ್ತೆ ಎಂದು ತುಷಾರ್ ಗಿರಿನಾಥ್​ ತಿಳಿಸಿದರು.

    ಇ-ಲಿಸ್ಟ್ ಇಂದು ಪ್ರಕಟನೆ ಮಾಡಿದ್ದೇವೆ. ಅದರ ಆಧಾರದ ಮೇಲೆ ಆಕ್ಷೇಪಣೆ ಮಾಡಲು ಅವಕಾಶ ಇದೆ.

    18 ವರ್ಷ ಮೇಲ್ಪಟ್ಟವರ ಮತದಾನ ಮಾಡಲು ಪರಿಗಣಿಸುತ್ತಿವೆ. ಜನವರಿ, ಏಪ್ರಿಲ್, ಜುಲೈ, ಅಕ್ಟೋಬರ್ ನಾಲ್ಕು ಹಂತದಲ್ಲಿ 18 ವರ್ಷ ಆದವರಿಗೆ ಮತದಾನಕ್ಕೆ ಅವಕಾಶ ನೀಡಿ ಗುರುತಿನ ಚೀಟಿಯನ್ನಯ ನೀಡಲಾಗುತ್ತೆ. 17 ವರ್ಷ ಆದವರೂ ಕೂಡ ಮತದಾನ ಮಾಡಲು ಅಫ್ಲೈ ಮಾಡಲು ಅವಕಾಶ ಇದೆ. ಅವರಿಗೆ 18 ವರ್ಷ ಆದಾಗ ಅವರಿಗೆ ಗುರುತಿನ ಚೀತಿ ಸಿಗುತ್ತೆ. ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಹಂತ ಹಂತವಾಗಿ ಪರಿಷ್ಕರಣೆ ಮಾಡಲಾಗುತ್ತದೆ.

    ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

    ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸಂಬಂಧ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತ ಮನೋಜ್ ಕುಮಾರ್ ಹೇಳಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ರಾಜ್ಯ ಚುನಾವಣಾ ಆಯೋಗ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯನ್ನು ಆರಂಭಿಸಿದೆ.

    ಪರಿಷ್ಕರಿಸಿದ ಕರುಡು ಮತದಾನ ಪಟ್ಟಿಯು ನವೆಂಬರ್​ 9ರಂದು ಪ್ರಕಟವಾಗಲಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ನವೆಂಬರ್​ 9ರಿಂದ ಡಿಸೆಂಬರ್​ 8ರವರೆಗೆ ಅವಕಾಶ ನೀಡಲಾಗಿದೆ. ಹಕ್ಕುಗಳು ಮತ್ತು ಆಕ್ಷೇಪಣೆ ವಿಲೇವಾರಿಗೆ ಡಿಸೆಂಬರ್​​ 26ರವರೆಗೆ ಅವಕಾಶ ನೀಡಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

    ಅಂತಿಮವಾಗಿ ಪರೀಕ್ಷಿಸಿದ ಪಟ್ಟಿಯನ್ನು 2023ರ ಜನವರಿ 5ರಂದು ಪ್ರಕಟಗೊಳ್ಳುತ್ತದೆ. ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಲು ಚುನಾವಣಾ ಆಯೋಗದ ವೆಬ್​ಸೈಟ್​ಗೆ www.ceokarnataka.gov.in ಭೇಟಿ ನೀಡಬಹುದಾಗಿದೆ. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಫಾರ್ಮ್ 6ರ ಮೂಲಕ ಸೇರ್ಪಡೆಯಾಗಬಹುದು.

    ಗರುಡ ಆಪ್ ಮೂಲಕ ಅಥವಾ ಸ್ಮಾರ್ಟ್ ಫೋನ್ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿಧಾನಸಭಾ ಕ್ಷೇತಗಳ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ರಾಜ್ಯ ಇವರ ಅಧಿಕೃತ www.ceokarnataka.gov.in de hamp ಆವೃತ್ತಿಯನ್ನು ಹಾಕಲಾಗುವುದು. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸುವುದು ಹಾಗೂ ಸರಿಯಾದ ಹೆಸರನ್ನು ನಮೂದುಗಳೊಂದಿಗೆ ನೊಂದಾಯಿಸಿದ ಬಗ್ಗೆ ಖಚಿತಪಡಿಸಿಕೊಳ್ಳುವುದು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.