nammatumakuru

    Subscribe to Updates

    Get the latest creative news from FooBar about art, design and business.

    What's Hot

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025
    Facebook Twitter Instagram
    ಟ್ರೆಂಡಿಂಗ್
    • 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಹನದಲ್ಲಿ ಹಣ ಇಟ್ಟು ಹೋಗುವ ಮುನ್ನ ಎಚ್ಚರಿಕೆ: ಕ್ಷಣ ಮಾತ್ರದಲ್ಲೇ 93 ಸಾವಿರ ಹಣ ಎಗರಿಸಿದ ಕಳ್ಳರು
    ತುರುವೇಕೆರೆ July 22, 2023

    ವಾಹನದಲ್ಲಿ ಹಣ ಇಟ್ಟು ಹೋಗುವ ಮುನ್ನ ಎಚ್ಚರಿಕೆ: ಕ್ಷಣ ಮಾತ್ರದಲ್ಲೇ 93 ಸಾವಿರ ಹಣ ಎಗರಿಸಿದ ಕಳ್ಳರು

    By adminJuly 22, 2023No Comments1 Min Read
    turuvekere

    ತುರುವೇಕೆರೆ: ಪಟ್ಟಣದ ತಾಲ್ಲೂಕು ಕಚೇರಿಯ ಮುಂಭಾಗದ ಅಂಬೇಡ್ಕರ್ ರಸ್ತೆಯಲ್ಲಿರುವ ಪೂಜಾ ಫ್ಯಾನ್ಸಿ ಸ್ಟೋರ್ ನ ಮುಂಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟಿಯಲ್ಲಿದ್ದ ಸಾವಿರಾರು ರೂಪಾಯಿ ಹಣವನ್ನು ಕಳ್ಳರು ದೋಚಿದ ಘಟನೆ ನಡೆದಿದೆ

    ಅಂಗಡಿಗೆ ಬಂದಿದ್ದ ತಾಲೂಕಿನ ತಾಳ್ಕೆರೆ ಗ್ರಾಮದ ನಿವಾಸಿ ಶಾಲಿನಿ ಕುಮಾರಸ್ವಾಮಿ ಎಂಬ ಮಹಿಳೆ, ಸ್ಕೂಟಿಯನ್ನು ಅಂಗಡಿಯ ಹೊರಗೆ ನಿಲ್ಲಿಸಿ ಒಳಗೆ ಹೋಗಿದ್ದರು. ಈ ವೇಳೆ ವಾಹನದ ಡಿಕ್ಕಿಯಲ್ಲಿದ್ದ ಸುಮಾರು 93,000 ರೂಪಾಯಿಗಳನ್ನು  ಕ್ಷಣ ಮಾತ್ರದಲ್ಲೇ  ಕಳ್ಳರು ಎಗರಿಸಿದ್ದಾರೆ.


    Provided by
    Provided by

    ಈ ಕೃತ್ಯ ನಡೆದ ಸ್ಥಳದಲ್ಲಿ ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಕಳೆದ ವಾರವಷ್ಟೇ ಬಾಣಸಂದ್ರ ರಸ್ತೆಯಲ್ಲಿರುವ ಶಾರದಾ ಎಲೆಕ್ಟ್ರಿಕಲ್ಸ್ ನ ಅಂಗಡಿಯಲ್ಲಿ ಕಳ್ಳತನವಾಗಿತ್ತು.  ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂತಹದ್ದೇಹ ಘಟನೆ ನಡೆದಿದೆ. ಈ ಘಟನೆಗಳು ಜನರ ನೆಮ್ಮದಿ ಕೆಡಿಸಿದೆ.

    ಘಟನೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ ಈವರೆಗೆ ಕಳ್ಳರನ್ನು ಹಿಡಿಯಲು ಸಾಧ್ಯವಾಗಿಲ್ಲ ಎನ್ನುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ತುಮಕೂರು: ತಾಲ್ಲೂಕಿನ ಪಂಡಿತನ ಹಳ್ಳಿ ಸಮೀಪದ ಮಂದರ ಗಿರಿ ಬೆಟ್ಟದಲ್ಲಿರುವ ಗುರು ಮಂದಿರ ದೇವಾಲಯದ 450 ಮೆಟ್ಟಿಲುಗಳನ್ನು 2 ವರ್ಷ…

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.