nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ

    September 3, 2026

    ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್

    September 3, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    • ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್
    • ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾಸ್ ಗೀಸರ್ ಬಳಸುವ ಮುನ್ನ ಎಚ್ಚರ!: ಮತ್ತೊಂದು ಪ್ರಾಣ ಬಲಿ
    ಜಿಲ್ಲಾ ಸುದ್ದಿ July 29, 2024

    ಗ್ಯಾಸ್ ಗೀಸರ್ ಬಳಸುವ ಮುನ್ನ ಎಚ್ಚರ!: ಮತ್ತೊಂದು ಪ್ರಾಣ ಬಲಿ

    By adminJuly 29, 2024No Comments1 Min Read
    shrikh

    ಮೂಡುಬಿದಿರೆ: ಗ್ಯಾಸ್ ಗೀಸರ್ ಬಳಸುವ ಮುನ್ನ ಸಾರ್ವಜನಿಕರು ಎಚ್ಚರವಾಗಿರಬೇಕು. ಯಾಕಂದ್ರೆ ಸ್ವಲ್ಪ ಯಾಮಾರಿದ್ರೂ ದೊಡ್ಡ ಅವಘಡವೇ ಸಂಭವಿಸಬಹುದು. ಇಂತಹದ್ದೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ.

    ಇಲ್ಲಿನ ಕೋಟೆಬಾಗಿಲಿನ ಫ್ಯ್ಲಾಟ್‌ ನಲ್ಲಿ ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕ ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ವರದಿಗಳಿಂದ ತಿಳಿದು ಬಂದಿದೆ.

    ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ  ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದು, ಸಾಕಷ್ಟು  ಹೊತ್ತಾದ್ರೂ ಮರಳಿ ಬಂದಿರಲಿಲ್ಲ.  ಬಾತ್ ರೂಮ್ ಬಾಗಿಲು ಬಡಿದು ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದೇ ಹೋದಾಗ ಬಾತ್ ರೂಮ್ ಬಾಗಿಲು ಮುರಿದು ನೋಡಿದಾಗಿ ಘಟನೆ ಬೆಳಕಿಗೆ ಬಂದಿದೆ.

    ಮೃತ ಶಾರಿಕ್ ದ್ವಿತೀಯ ಪಿಯು ಮುಗಿಸಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಬೆಂಗಳೂರು: ಕರ್ನಾಟಕ ಹೈಕೋರ್ಟ್​​ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ತಮ್ಮ ವೇಗವಾದ ಹಾಗೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವಿಲೇವಾರಿಯಿಂದ…

    ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ

    September 3, 2026

    ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್

    September 3, 2026

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.