nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!
    ರಾಜ್ಯ ಸುದ್ದಿ September 15, 2025

    ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!

    By adminSeptember 15, 2025No Comments2 Mins Read
    prakash

    ಸರಗೂರು:  ಜಮೀನಿನಲ್ಲಿ ಜಾನುವಾರುಗಳನ್ನು ಹಾಗೂ ಮೇಕೆಗಳನ್ನು ಮೇಯಿಸಲು ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಯಲಕ್ಷೀಪುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

    ತಾಲೂಕಿನ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಲಕ್ಷೀಪುರ ಗ್ರಾಮದ ರೈತ ಪ್ರಕಾಶ್ (35) ಕರಡಿ ದಾಳಿಗೆ ಒಳಗಾದವರು. ಜಾನುವಾರುಗಳನ್ನು ಜಮೀನಿನಲ್ಲಿ ಮೇಯಿಸಲು ಹೋಗಿದ್ದ  ಪೊದೆಯಲ್ಲಿದ್ದ ಕರಡಿ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿದೆ. ಅವರ ಚೀರಾಟದಿಂದ ಅಕ್ಕ ಪಕ್ಕದ ಜಮೀನಲ್ಲಿದ್ದ ರೈತರು ಬಂದು ಕರಡಿಯನ್ನು ಓಡಿಸಿದ್ದಾರೆ. ಗಾಯಾಳುಗೆ ಕೈ ಕಾಲು ಗಾಯಗೊಂಡಿದ್ದ ರೈತ ಪ್ರಕಾಶ್ ಅವರನ್ನು ಹೆಡಿಯಾಲ ವಲಯದ ಅರಣ್ಯ ಎಸಿಎಫ್ ಸತೀಶ್ ವರಿಗೆ ಗಮನಕ್ಕೆ ಬಂದ ಕೂಡಲೇ ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಸರಗೂರು ಪಟ್ಟಣದ ವಿವೇಕಾನಂದರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.

    ಅರಣ್ಯ ಇಲಾಖೆ ಅಧಿಕಾರಿಗಳು ಬಂದ ಕೂಡಲೇ ಗ್ರಾಮಸ್ಥರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡು ಜಮೀನಿಗೆ ರೈತರು ಮತ್ತು ಹೆಂಗಸರು ಜಮೀನಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ‌ ಎಂದು ತರಾಟೆ ತೆಗೆದುಕೊಂಡರು.

    ನಂತರ ಮಾತನಾಡಿದ ಗ್ರಾಮದ ಮುಖಂಡ ವೆಂಕಟರಾಮು, ನಮ್ಮ ಗ್ರಾಮದ ದಟ್ಟ ಕಾಡಂಚಿನ ಭಾಗದಲ್ಲಿ ಇದೆ ಅಗಲು ಹಾಗೂ ರಾತ್ರಿ ಎನ್ನದೆ ಕಾಡು ಪ್ರಾಣಿಗಳು ದಿನನಿತ್ಯ ಗ್ರಾಮದ ಒಳಗಡೆ ಹಾಗೂ ಜಮೀನುಗಳಿಗೆ ಬರುತ್ತಿದ್ದೇವೆ.ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಗ್ರಹಿಸಿದರು.

    ಕಾಡು ಪ್ರಾಣಿಗಳಿಂದ ಶಾಲೆ ಕಾಲೇಜಿಗೆ ಮಕ್ಕಳು ತಪ್ಪಿಸಿಕೊಂಡು ಹೋಗವ ಪರಿಸ್ಥಿತಿ ಬಂದಿದೆ. ಇನ್ನೂ ಮುಂದೆ ನಮ್ಮ ಮಕ್ಕಳನ್ನು ಯಾವ ಧೈರ್ಯದಿಂದ ಶಾಲೆಗೆ ಕಳಿಸಬೇಕು ಹೇಳಿ. ನಾವುಗಳು ಜಮೀನಲ್ಲಿ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳಲು ಕಾಡು ಪ್ರಾಣಿಗಳು ಬಿಟ್ಟುತ್ತಿಲ್ಲ. ನಾಶ ಮಾಡುತ್ತಿದ್ದೇವೆ.ನಾಶ ಮಾಡಿರುವ ಬೆಳೆಗೆ ಸೂಕ್ತ ಪರಿಹಾರವನ್ನು ನೀವುಗಳು ನೀಡುತ್ತಿಲ್ಲ. ಕಾಡು ಪ್ರಾಣಿಗಳನ್ನು ಕಾಡಿಗೆ ಹೋಡಿಸಲು ಮುಂದಾಗಿ ಎಂದು ಹೇಳಿದರು.

    ನಂತರ ಮಾತನಾಡಿದ ಹೆಡಿಯಾಲ ವಲಯದ ಅರಣ್ಯಾಧಿಕಾರಿ ಸತೀಶ್ ರವರು ಕರಡಿ ದಾಳಿಗೆ ಗಾಯಗೊಂಡ ಒಳಗಾದ ರೈತ ಪ್ರಕಾಶ್ ರವರಿಗೆ ಹೆಚ್ಚಿನ ರೀತಿಯಲ್ಲಿ ನಮ್ಮ ಇಲಾಖೆ ವತಿಯಿಂದ ಚಿಕಿತ್ಸೆ ಕೊಡಿಸಲು ಮುಂದಾಗಿದ್ದೇವೆ. ಅದರಂತೆ ಸರ್ಕಾರ ಮಟ್ಟದಿಂದ ಪರಿಹಾರ ನೀಡುವ ಬಗ್ಗೆ ಮಾಹಿತಿಯನ್ನು ನಮ್ಮ ಮೇಲಾಧಿಕಾರಿ ರವರಿಗೆ ಗಮನಕ್ಕೆ ತರಲಾಗುವುದು ಎಂದರು.

    ವಲಯದ ವ್ಯಾಪ್ತಿಯ ಕಾಡಂಚಿನ ಭಾಗದಲ್ಲಿರುವ ಗ್ರಾಮಗಳು ಹೆಚ್ಚು ಇವೆ.ಅದರೆ ಮುಂದಿನ ದಿನಗಳಲ್ಲಿ ನಮ್ಮ ಸಿಬ್ಬಂದಿಗಳನ್ನು ನೇಮಕ ಮಾಡಿ ಕಾಡುಪ್ರಾಣಿಗಳನ್ನು ತಡೆಗಟ್ಟಲು ಮುಂಜಾಗ್ರತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.