nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026
    Facebook Twitter Instagram
    ಟ್ರೆಂಡಿಂಗ್
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಗ್ನಿಶಾಮಕ ಠಾಣೆಗೆ ನುಗ್ಗಿದ ಕರಡಿ
    ಪಾವಗಡ December 29, 2024

    ಅಗ್ನಿಶಾಮಕ ಠಾಣೆಗೆ ನುಗ್ಗಿದ ಕರಡಿ

    By adminDecember 29, 2024No Comments1 Min Read
    karadi

    ಪಾವಗಡ:  ಶನಿವಾರ ರಾತ್ರಿ 8:30 ರ ಸಂದರ್ಭದಲ್ಲಿ ಪಾವಗಡ ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದೊಳಗಡೆ ಕರಡಿಯೊಂದು ನುಗ್ಗಿ ಅವಾಂತರ ಸೃಷ್ಟಿಸಿದೆ.

    ಪಾವಗಡ ಪಟ್ಟಣದ ಬಳ್ಳಾರಿ ರಸ್ತೆ ಮಾರ್ಗದ ಎಪಿಎಂಸಿ ಸಮೀಪದಲ್ಲಿ ಅಗ್ನಿಶಾಮಕ ಠಾಣೆ ಇದ್ದು ಈ ಠಾಣೆಗೆ ಒಂದು ಕಡೆ ಕಾಂಪೌಂಡ್ ಇದೆ. ಇನ್ನೊಂದು ಕಡೆಯಲ್ಲಿ ಕಾಂಪೌಂಡ್ ಇಲ್ಲ. ಹೀಗಾಗಿ  24 ಗಂಟೆ ಕರ್ತವ್ಯ ನಿರ್ವಹಿಸುವಂತಹ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಜೀವ ಕೈಯಲ್ಲಿ ಇಟ್ಟುಕೊಂಡು ಕೆಲಸ ಮಾಡುವಂತಹ ಪರಿಸ್ಥಿತಿ ಸದ್ಯ ನಿರ್ಮಾಣವಾಗಿದೆ.

    ಶಾಸಕರು ಠಾಣೆಯ ಒಂದು ಭಾಗಕ್ಕೆ ಕಾಂಪೌಂಡನ್ನು ನಿರ್ಮಿಸಲು ಕ್ರಮ ವಹಿಸಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ .  ಬೆಟ್ಟ ಸಮೀಪದಲ್ಲಿಯೇ ಇರುವುದರಿಂದ ಸಂಜೆಯಾದರೆ ಕರಡಿಗಳು ಬೆಟ್ಟದಿಂದ ಇಳಿದು ಊರಿನ ಮಧ್ಯಕ್ಕೆ ಬರುತ್ತಿರುವುದು  ಇತ್ತೀಚೆಗೆ ಸಹಜವಾಗಿದೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ರಾಂಚಿ (ಜಾರ್ಖಂಡ್): ಮದ್ಯದಂಗಡಿಗೆ ನುಗ್ಗಿದ ಕೋತಿಯೊಂದು ಕೈಗೆ ಸಿಕ್ಕ ಬಾಟಲಿ ತೆಗೆದುಕೊಂಡು ಕಂಠಪೂರ್ತಿ ಮದ್ಯ ಸೇವಿಸಿ, ಬಳಿಕ ಪ್ರಜ್ಞೆ ತಪ್ಪಿ…

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026

    ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.