nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಡಿ ಹಾಲು ಉತ್ಪಾದಕರ ಸಹಕಾರ ಸಂಘ: ಸತ್ಯ –ಪ್ರಾಮಾಣಿಕತೆಗೆ ಕೊನೆಗೂ ಗೆಲುವು:  ಕೆ.ಆರ್.ದೇವರಾಜು
    ತಿಪಟೂರು September 27, 2024

    ಕರಡಿ ಹಾಲು ಉತ್ಪಾದಕರ ಸಹಕಾರ ಸಂಘ: ಸತ್ಯ –ಪ್ರಾಮಾಣಿಕತೆಗೆ ಕೊನೆಗೂ ಗೆಲುವು:  ಕೆ.ಆರ್.ದೇವರಾಜು

    By adminSeptember 27, 2024No Comments1 Min Read

    ತಿಪಟೂರು:  ತಾಲೂಕಿನ ಕರಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮೂರನೇ ವರ್ಷದ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಕೆ.ಆರ್.ದೇವರಾಜು,   ನಮ್ಮ ಸಂಘವನ್ನು ಪ್ರಾರಂಭಿಸಲು ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿದ್ದು, ಕೆಲವು ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದ ಸಾಧ್ಯವಾಗಿರಲಿಲ್ಲ . ಆದರೆ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣನವರು ಮಾಜಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್ ರವರ ಸಹಕಾರದೊಂದಿಗೆ ಸಂಘವನ್ನು ಪ್ರಾರಂಭಿಸಿದ್ದು, ಇಂದು ಸಣ್ಣದಾಗಿ ಪ್ರಾರಂಭಿಸಿರುವ ಸಂಘವನ್ನು ಮುಂದೆ ಹೆಮ್ಮರವಾಗಿ ಬೆಳೆಸಬೇಕೆಂದು ಸದಸ್ಯರಿಗೆ ಕರೆ ನೀಡಿದರು.

    ಕೆಲವು ದುಷ್ಟರು ಎಷ್ಟೇ ಪ್ರಯತ್ನಿಸಿದರು ಅಂತಿಮವಾಗಿ ಸತ್ಯಕ್ಕೆ ಗೆಲುವು ಎಂಬಂತೆ ನಮ್ಮ ಸಂಘವನ್ನು ಪ್ರಾರಂಭಿಸಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು. ರೈತರು ಖಾಸಗಿ ಡೈರಿಗಳಿಗೆ ಬಲಿಯಾಗದೆ ನಂದಿನಿ ಡೈರಿಗಳಿಗೆ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡಿ ಹೆಚ್ಚಿನ ದರ ಪಡೆಯಬೇಕೆಂದು ತಿಳಿಸಿದರು.


    Provided by
    Provided by

    ಸಭೆಯಲ್ಲಿ ಅತಿಥಿಗಳಾಗಿ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಿ ಇ ಓ ಮನು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾದ ಕೆ ಜಿ ರಂಗಸ್ವಾಮಿ ದಯಾನಂದ ಸ್ವಾಮಿ ಉಮೇಶ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಿರಣ್ ಹಾಲು ಪರೀಕ್ಷೆ ಕ ಮಲ್ಲಿಕಾರ್ಜುನಯ್ಯ ಸೇರಿದಂತೆ ಸದಸ್ಯರು ಹಾಗೂ ಹಾಲು ಉತ್ಪಾದಕರು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.