ತುಮಕೂರು: ಮುಳ್ಳು ತಂತಿಗೆ ಸಿಲುಕಿ ಕರಡಿ ಒದ್ದಾಡಿರೋ ಘಟನೆ ತುಮಕೂರು ಗ್ರಾಮಾಂತರದ ಮೈದಾಳದಲ್ಲಿ ನಡೆದಿದೆ.
ರಾತ್ರಿ ಆಹಾರ ಹರಸಿ ತೋಟಕ್ಕೆ ಬಂದಿದ್ದ ಕರಡಿ, ಮುಳ್ಳು ತಂತಿ ಬೇಲಿಗೆ ಸಿಲುಕಿ ಒದ್ದಾದಿದೆ. ಈ ವೇಳೆ ಕರಡಿ ಅರಚಾಟ ಕೇಳಿ ಬೆಚ್ಚಿದ ಗ್ರಾಮಸ್ಥರು ಅರಣ್ಯಾ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ತುಮಕೂರು ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಕರಡಿ ರಕ್ಷಣೆ ಕಾರ್ಯಾಚರಣೆ ನಡೆಸಿದ್ದು, ಕರಡಿ ಅಪಾತದಿಂದ ಪಾರಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4