nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿ

    October 16, 2026

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿ
    • ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ ನಾನೇ ನಿಮ್ಮ ಮನೆ ಮಗ, ಶಾಸಕ, ಸಚಿವ, ಡಿಸಿಎಂ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ July 2, 2024

    ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ ನಾನೇ ನಿಮ್ಮ ಮನೆ ಮಗ, ಶಾಸಕ, ಸಚಿವ, ಡಿಸಿಎಂ: ಡಿ.ಕೆ.ಶಿವಕುಮಾರ್

    By adminJuly 2, 2024No Comments2 Mins Read
    dk shivakumar

    ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

    ವಿರುಪಾಕ್ಷಿಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

    ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದರು.

    “ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ” ಎಂದು ಹೇಳಿದರು.

    ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. 80 ಸಾವಿರ ಮತಗಳನ್ನು ನೀಡಿದ ನಿಮಗೆ ಕೋಟಿ ನಮಸ್ಕಾರಗಳು” ಎಂದು ತಿಳಿಸಿದರು.

    ಜನರ ಮನವಿಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಅವರು, ಕಾರ್ಯಕ್ರಮದಲ್ಲಿ ತೆಗೆದುಕೊಂಡ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆಯೇ ಎಂದಾಗ “ಜನರ ಕಷ್ಟಗಳಿಗೆ ಮಾಧ್ಯಮಗಳ ಕಣ್ಣುಗಳೇ ಸಾಕ್ಷಿ. ಈಗಾಗಲೇ 5 ಸಭೆಗಳನ್ನು ನಡೆಸಲಾಗಿದೆ. ಇನ್ನೂ 4 ಸಭೆಗಳನ್ನು ನಡೆಸಲಾಗುವುದು. ಜನರು ತಮ್ಮ ಸಮಸ್ಯೆಗಳು ಬಗೆಹರಿಯುತ್ತಿರುವ ಕಾರಣಕ್ಕೆ ಮನವಿ ಸಲ್ಲಿಕೆ ಮಾಡುತ್ತಾ ಇರುವುದು” ಎಂದು ಹೇಳಿದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನವರಾತ್ರಿ

    October 16, 2026

    ವಿ.ಎಂ.ಎಸ್.ಗೋಪಿ ಮೈಸೂರು ದಸರಾ ಎಷ್ಟೊಂದು ಸುಂದರ ನವರಾತ್ರಿ ಉತ್ಸವ ಹಬ್ಬದ ಸಡಗರ ಎಲ್ಲೆಲ್ಲೂ ಸಂಭ್ರಮ ನವ ಅವತಾರಗಳು ಶೈಲಪುತ್ರಿ ದುರ್ಗೆ…

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.