nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಡತ್ತೂರು: ಕಾಟಾಚಾರಕ್ಕೆ ಹಣದುರುಪಯೋಗ ಪ್ರಕರಣದ ತನಿಖೆ |  ಗ್ರಾಮಸ್ಥರಿಂದ ಆರೋಪ
    ತಾಲೂಕು ಸುದ್ದಿ December 28, 2021

    ಬೇಡತ್ತೂರು: ಕಾಟಾಚಾರಕ್ಕೆ ಹಣದುರುಪಯೋಗ ಪ್ರಕರಣದ ತನಿಖೆ |  ಗ್ರಾಮಸ್ಥರಿಂದ ಆರೋಪ

    By adminDecember 28, 2021No Comments1 Min Read
    bedattur

    namma tumakuru

    ಬೇಡತ್ತೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಣದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಒಂಬುಡ್ಸ್ ಮೇನ್(ಭ್ರಷ್ಟಾಚಾರ ಪ್ರಕರಣಗಳ ಮೇಲ್ವಿಚಾರಕ) ಕಾಟಾಚಾರಕ್ಕೆ ಸ್ಥಳ ತನಿಖೆ ನಡೆಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತುಮಕೂರು ಜಿಲ್ಲಾ ಪಂಚಾಯಿತಿ ವತಿಯಿಂದ ವೆಂಕಟೇಶ್ ರಾವ್ ನೇತೃತ್ವದ ತಂಡ ತನಿಖೆಗಾಗಿ ಆಗಮಿಸಿದ್ದು, ಗ್ರಾಮ ಪಂಚಾಯಿತಿ ಸಂತೋಷ್ ಸಿಂಗ್  PDO, ರವರ ಮೇಲೆ ಒಂಬುಡ್ಸ್ಮನ್ ತಂಡದವರು ನಾವುಗಳು ನರೇಗ ಪರಿಶೀಲನೆಗೆ ಬಂದಾಗ ಸಕ್ರಮವಾಗಿ ಮೂಲ ದಾಖಲಾತಿಗಳು ಫೈಲ್ ಒದಗಿಸಬೇಕೆಂದು ಆದೇಶಿಸಿದರು.

    ತುಮಕೂರು ಜಿಲ್ಲಾ ಪಂಚಾಯಿತಿ ನರೇಗ ಯೋಜನೆಗೆ ಬೇಡತ್ತೂರು ಗ್ರಾಮ ಪಂಚಾಯತಿಯಲ್ಲಿ ವಾಸವಾಗಿರುವ ರಾಮಚಂದ್ರಪ್ಪ S/o ಸಣ್ಣಪ್ಪ ರವರು 2021ರ ಅಕ್ಟೋಬರ್ ನಲ್ಲಿ ಇವರು ಬೇಡತ್ತೂರು ಗ್ರಾಮ ಪಂಚಾಯತಿಯಲ್ಲಿ ಅಕ್ರಮ ಕಾಮಗಾರಿಗಳು ಎಂದು ಆರೋಪದ ದೂರು ಮನವಿ  ಸಲ್ಲಿಸಿದರು. ಈ ಮನವಿ ಆಧಾರದ ಮೇಲೆ ಡಿಸೆಂಬರ್ 27 ರಂದು ಸ್ಥಳ ಪರಿಶೀಲನೆ ಮಾಡಿದ ನಂತರ ಇವರ ಮನವಿಯ ಮೇಲೆ ಒತ್ತಡ ಬಂದಿರುವ ಕಾರಣವೂ,ಅಥವಾ ಇವರ ವೈಯಕ್ತಿಕ ಕಾರಣವೂ ಗೊತ್ತಿಲ್ಲ,ಆದರೆ,ಇವರ ಮನವಿ ವಾಪಸ್ ಪಡೆದಿರುತ್ತಾರೆ, ಆದರೆ ಗ್ರಾಮಸ್ಥರು ಮಾತ್ರ ಅಧಿಕಾರಿಗಳು ಕಾಟಾಚಾರಕ್ಕೆ ಸ್ಥಳ ಪರಿಶೀಲನೆ ಮಾಡಿದರು ಎಂದು ಆರೋಪ ಮಾಡಲಾಗಿದೆ.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾ ವೆಂಕಟ ರಂಗಪ್ಪ, ರಂಗಪ್ಪ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.

    ವರದಿ: ಬೇಡತ್ತೂರು ತಿಪ್ಪೇಸ್ವಾಮಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.