ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದು ಕೇವಲ ಒಂದೆರಡು ಬಡಾವಣೆಗಳಲ್ಲಿ ಮಾತ್ರವಲ್ಲ.
ಇಡೀ ಬೆಂಗಳೂರಿನ ತುಂಬೆಲ್ಲಾ ಆಗುತ್ತಿದ್ದು, ಕಟ್ಟಡ ಕಾರ್ಮಿಕರುಗಳ ಮಕ್ಕಳು ಸೇರಿದಂತೆ ಬಡ ಮಕ್ಕಳು ರಸ್ತೆಯಲ್ಲಿ ಆಟವಾಡುವಾಗ, ಓಡಾಡುವಾಗ ಬೀದಿ ನಾಯಿಗಳು ಅವರ ಮೇಲೆ ಎಗುರಿ ಹಲ್ಲೆ ಮಾಡುತ್ತಿರುವ ಅನೇಕ ದೂರುಗಳು ಬರುತ್ತಿದೆ.
ಇದರ ಜೊತೆಗೆ ಕೆಲ ಮಾಧ್ಯಮಗಳು ಕೂಡ ಇದನ್ನು ವರದಿ ಮಾಡಿದೆ. ಹೀಗಾಗಿ, ಇದರ ಬಗ್ಗೆ ಸರ್ಕಾರ ಗಮನಹರಿಸಬೇಕೆಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಸಚಿವರಿಗೆ ಪತ್ರ ಬರೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


