nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಯರ್ ಬೆಲೆ ಹೆಚ್ಚಳ: ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಕುಡುಕ
    ರಾಜ್ಯ ಸುದ್ದಿ March 25, 2024

    ಬಿಯರ್ ಬೆಲೆ ಹೆಚ್ಚಳ: ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಕುಡುಕ

    By adminMarch 25, 2024No Comments1 Min Read
    madhyapradesh

    ಬಿಯರ್ ಬಾಟಲ್ ಮೇಲೆ 50 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಮರ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಮಧ್ಯಪ್ರದೇಶದ ರಾಜ್ ‌ಗಢ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ ಗಢ್ ಜಿಲ್ಲೆಯ ನಿವಾಸಿ ಬ್ರಿಜ್‌ ಮೋಹನ್ ಶಿವಹರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೆಂದು ತಿಳಿದು ಬಂದಿದೆ.

    ಮಧ್ಯಪ್ರದೇಶ ರಾಜ್ಯ ಸರ್ಕಾರವು 100 ಇರುವ ಮದ್ಯದ ಮೇಲೆ 20 ರೂ. ಹಾಗೂ ಬಿಯರ್ ಬಾಟಲ್ ಗೆ​ 30 ರೂ. ಹೆಚ್ಚಳ ಮಾಡಿದೆ. ಒಟ್ಟು 50 ರೂ. ಹೆಚ್ಚುವರಿ ಶುಲ್ಕ ವಿಧಿಸಿದಂತೆ ಆಗಿದೆ. ಇದನ್ನು ಪ್ರಶ್ನಿಸಿ ಬ್ರಿಜ್‌ ಮೋಹನ್ ಮುಖ್ಯಮಂತ್ರಿ ಸಹಾಯವಾಣಿ, ಜಿಲ್ಲಾಧಿಕಾರಿಗಳಿಗೆ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಫೆಬ್ರವರಿ ತಿಂಗಳಿನಲ್ಲಿಯೇ ದೂರು ನೀಡಿದ್ದರು. ಏಕಾಏಕಿ ಮದ್ಯದ ಬೆಲೆ ಏರಿಕೆ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ.


    Provided by
    Provided by

    ಮದ್ಯದ ಹೆಚ್ಚುವರಿ ಶುಲ್ಕ ವಿಚಾರವಾಗಿ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲವೆಂದು ಬೇಸರಗೊಂಡಿದ್ದ ಬ್ರಿಜ್‌ ಮೋಹನ್‌, ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.  ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹರಸಾಹಸಪಟ್ಟು ಬ್ರಿಜ್‌ ಮೋಹನ್ ನನ್ನು ಮರದಿಂದ ಕೆಳಗಿಳಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.