nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಟದ ಮೈದಾನಕ್ಕೆ ಕಾಂಪೌಂಡ್ ಆಗುವವರೆಗೂ ಶಾಲೆಗೆ ಬರಲ್ಲ: ಹಠ ಹಿಡಿದಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ
    ಕೊರಟಗೆರೆ July 29, 2024

    ಆಟದ ಮೈದಾನಕ್ಕೆ ಕಾಂಪೌಂಡ್ ಆಗುವವರೆಗೂ ಶಾಲೆಗೆ ಬರಲ್ಲ: ಹಠ ಹಿಡಿದಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ

    By adminJuly 29, 2024No Comments2 Mins Read
    beladhara school

    ಬೆಳಧರ: ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಸಿಕೊಡದೇ ನಾನು ಶಾಲೆಗೆ ಬರುವುದಿಲ್ಲ ಎಂದು ಪ್ರತಿಜ್ಞೆ ಮಾಡಿ, ಶಾಲೆಯ ಬಿಟ್ಟಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಂಪೌಂಡ್ ನಿರ್ಮಾಣದ ಭರವಸೆ ನೀಡಿ ಮಗುವನ್ನು ಶಾಲೆಗೆ ಕರೆದು ಕೊಂಡು ಬಂದ ಘಟನೆ ನಡೆದಿದೆ.

    ಶಾಲೆಯ ಕಾಂಪೌಂಡ್ ನಿರ್ಮಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಕಾರಣ ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಕೊಡುವವರೆಗೂ ನಾನು ಶಾಲೆಗೆ ಹೋಗುವುದಿಲ್ಲ ಎಂದು ಮಗು ಪಟ್ಟು ಹಿಡಿದು ಕುಳಿತಿದ್ದು, ಕಳೆದ ಒಂದೂವರೆ ತಿಂಗಳುಗಳಿಂದ ಮಗು ಶಾಲೆಯಿಂದ ಹೊರಗಿದ್ದರೂ ಅಧಿಕಾರಿಗಳು ಶಾಲೆಗೆ ಕರೆ ತರಲು ಮುಂದಾಗಿರಲಿಲ್ಲ.

    ನಿಕಟ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಮಗು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಗೊತ್ತಿದ್ದರೂ, ಅವರು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಅವರಿಗೆ ಕಾಳಜಿ ತಂಡದ ಸದಸ್ಯರು ಈ ವಿಚಾರವನ್ನು ಪದೇ ಪದೇ ಗಮನಕ್ಕೆ ತಂದರೂ, ಇದು ನನ್ನ ಕೆಲಸವೇ ಅಲ್ಲ,  ಎಂಬಂತೆ ಬೇಜವಾಬ್ದಾರಿಯಿಂದ ವರ್ತಿಸಿದ್ದರು.

    ಇದರಿಂದ ಬೇಸತ್ತು ಕಾಳಜಿ ತಂಡವು ಉಪ ನಿರ್ದೇಶಕರ ಗಮನಕ್ಕೆ ತಂದರು. ಆದರೆ ಉಪ ನಿರ್ದೇಶಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಲಿಖಿತ ಆದೇಶ ಮಾಡಿ ಕೈತೊಳೆದುಕೊಂಡಿದ್ದರು. ಇದರಿಂದಾಗಿ ಕಾಳಜಿ ತಂಡವು ಈ ಕುರಿತು, ಆಯುಕ್ತರು ಶಿಕ್ಷಣ ಇಲಾಖೆ ಬೆಂಗಳೂರು ಇವರ ಗಮನಕ್ಕೆ ತಂದಿದ್ದರು.

    ಇದೀಗ ಹೊಸ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ನಂತರ ಮಗು ಶಾಲೆಗೆ ಬರುತ್ತಿಲ್ಲ ಎಂಬ ವಿಚಾರ ಅವರ ಗಮನಕ್ಕೆ ತಂದಾಗ ಕೂಡಲೇ  ಕಾಳಜಿ ತಂಡದ ಮನವಿಗೆ ಕಾರ್ಯತತ್ಪರರಾಗಿದ್ದು,  ಹಾಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ಶಾಲೆಯಿಂದ ಹೊರಗುಳಿದ ಮಗುವಿನ ಮನವೊಲಿಸಿ, ಪುಸ್ತಕ ಹಾಗೂ ಪೆನ್ಸಿಲ್ ನ್ನು ಮಗುವಿಗೆ ಸ್ವತಃ ಖರೀದಿಸಿ ಕೊಟ್ಟು  ಶಾಲೆಗೆ ಕರೆದುಕೊಂಡು ಹೋಗಿ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನೂ ಮಾಡಿ ಜನಸ್ನೇಹಿಯಾಗಿ ನಡೆದುಕೊಂಡಿದ್ದು,  ಇನ್ನು 15 ದಿನಗಳಲ್ಲಿ ಶಾಲೆಯ ಕಾಂಪೌಂಡ್ ಮಾಡಿಸಿಕೊಡುವುದಾಗಿ ಮಕ್ಕಳಿಗೆ ಭರವಸೆ ನೀಡಿ ಧೈರ್ಯ ತುಂಬಿದ್ದಾರೆ. ಇದು ಸಾರ್ವಜನಿಕರ ಪ್ರಸಂಶೆಗೆ ಕಾರಣವಾಗಿದೆ.

    ಈವರೆಗೆ ಯಾವ ಅಧಿಕಾರಿಗಳು ಕೂಡ ಈ ಶಾಲೆಯ ಬಗ್ಗೆ ಕನಿಷ್ಠ ಕಾಳಜಿ ವಹಿಸಿಲ್ಲ, ಕ್ಷೇತ್ರ ಶಿಕ್ಷಣ ಇಲಾಖೆಗೆ ಈಗಲಾದರೂ ಅಧಿಕಾರ ಇರುವಂತಹ ಅಧಿಕಾರಿಯೊಬ್ಬರು ಬಂದಿದ್ದಾರೆ ಎಂದು ಕಾಳಜಿ ತಂಡದ ಸದಸ್ಯರು ಅಭಿನಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.