nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    • ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    • ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ
    • ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ತೃಪ್ತಿ ತಂದಿದೆ: ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ February 25, 2023

    ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ತೃಪ್ತಿ ತಂದಿದೆ: ಲಕ್ಷ್ಮೀ ಹೆಬ್ಬಾಳಕರ್

    By adminFebruary 25, 2023No Comments1 Min Read
    belagavi

    ಬೆಳಗಾವಿ: “ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಓರ್ವ ಶಾಸಕಿಯಾಗಿ ಕ್ಷೇತ್ರದಲ್ಲಿ ಕೈಗೊಂಡ ಎಲ್ಲ ತರಹದ ಅಭಿವೃದ್ಧಿ ಕೆಲಸಗಳು ಮನಸ್ಸಿಗೆ ತೃಪ್ತಿಯನ್ನುಂಟು ಮಾಡಿವೆ” ಎಂದು ಶಾಸಕಿ ಲಕ್ಷ್ಮೀ  ಹೆಬ್ಬಾಳಕರ್ ಹೇಳಿದರು.

    ಕುಕಡೊಳ್ಳಿ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ನೂತನ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ಕೈಗೊಂಡು ಚಾಲನೆ ನೀಡಿ ಅವರು ಮಾತನಾಡಿದರು.


    Provided by
    Provided by

    ಜನರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಜತೆಗಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎನ್ನುವುದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಜ್ವಲಂತ ಉದಾಹರಣೆಯಾಗಿದೆ” ಎಂದು ಅವರು ಹೇಳಿದರು.

    ಈ ಸಮಯದಲ್ಲಿ ಗ್ರಾಮದ ಹಿರಿಯರು, ವೀರನಗೌಡ ಪಾಟೀಲ, ಮಂಜು ಹುಬ್ಬಳ್ಳಿ, ರಮೇಶ ಮರಕಟ್ಟಿ, ಕಲ್ಲಪ್ಪ ಬಸರಿ, ತಾಯಪ್ಪ ಕಮ್ಮಾರ, ಶಿವಾನಂದ ದೇವಲತ್ತಿ, ಶಿವಾಜಿ ಭೈರೋಜಿ, ಬಸಪ್ಪ ಭೈರೋಜಿ, ಅರ್ಜುನ ಬಸರಗಿ, ಕಲ್ಲಪ್ಪ ಭೈರೋಜಿ, ನೂತನ ಬಸರಿ, ಈರಣ್ಣ ಕುರುಬರ, ನಾಗೇಶ ಮೆಟ್ಟಿನ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ವಿಜಯಪುರ: ಇದೇ ಮಾರ್ಚ್ 18 ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕೆಂದು…

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.