nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕರ ನಿಧಿಯಿಂದ ಜಿಮ್, ಕ್ರೀಡಾ ಸಾಮಗ್ರಿ ವಿತರಿಸಿದ  ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ ಸುದ್ದಿ February 5, 2023

    ಶಾಸಕರ ನಿಧಿಯಿಂದ ಜಿಮ್, ಕ್ರೀಡಾ ಸಾಮಗ್ರಿ ವಿತರಿಸಿದ  ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

    By adminFebruary 5, 2023No Comments1 Min Read
    mla

    ಬೆಳಗಾವಿ:   ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರ ನಿಧಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ 50 ಹಳ್ಳಿಗಳಿಗೆ ಇದೇ ವರ್ಷ ಜಿಮ್ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣೆ ಮಾಡಲಾಗುತ್ತಿದ್ದು, ಈಗಾಗಲೆ 20 ಹಳ್ಳಿಗಳಿಗೆ ವಿತರಣೆ ಪೂರ್ಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.

    ಶನಿವಾರ ಶಾಸಕ ಗೃಹ ಕಚೇರಿಯಲ್ಲಿ 10 ಗ್ರಾಮಗಳಿಗೆ ಜಿಮ್ ಹಾಗೂ ಕ್ರೀಡಾ ಸಾಮಗ್ರಿ ವಿತರಿಸಿ ಮಾತನಾಡಿದ ಅವರು,  ನಗರ ಪ್ರದೇಶಗಳಲ್ಲಿ ಸಿಗುವ ಸೌಲಭ್ಯಗಳು ಗ್ರಾಮೀಣ ಪ್ರದೇಶದ ಯುವಕರಿಗೆ, ಮಕ್ಕಳಿಗೆ ಸಿಗಬೇಕೆನ್ನುವ ಉದ್ದೇಶದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಈ ಯೋಜನೆ ಹಾಕಿಕೊಂಡಿದ್ದಾರೆ. ತನ್ಮೂಲಕ ಗ್ರಾಮೀಣ ಜನತೆಯ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿನಂತಿಸಿದರು.


    Provided by
    Provided by

    ಕ್ಷೇತ್ರದಲ್ಲಿ ನಾಗರಿಕ ಸೌಲಭ್ಯಗಳ ಅಭಿವೃದ್ಧಿಯ ಜೊತೆಗೆ, ಕ್ರೀಡೆ, ಶಿಕ್ಷಣ ಸೇರಿದಂತೆ ಸರ್ವ ಎಲ್ಲ ವಿಧದಲ್ಲೂ ಕ್ಷೇತ್ರ ಮುಂದೆ ಬರಬೆಕೆನ್ನುವ ಧ್ಯೇಯ ಇಟ್ಟುಕೊಂಡು ಲಕ್ಷ್ಮೀ ಹೆಬ್ಬಾಳಕರ್ ಅವರು ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಹ ಜನರು ಅವರಿಗೆ ಎಲ್ಲ ರೀತಿಯ ಸಹಕಾರ, ಪ್ರೇತ್ಸಾಹ, ಬೆಂಬಲ ನೀಡಬೇಕು ಎಂದು ಚನ್ನರಾಜ ಹಟ್ಟಿಹೊಳಿ ಕೋರಿದರು.

    ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾ, ಬೆಳಗುಂದಿ, ದೇಸೂರ, ಸಂತಿ ಬಸ್ತವಾಡ, ಉಚಗಾಂವ, ಕೆಕೆ ಕೊಪ್ಪ, ಬೆಂಡಿಗೇರಿ, ಕಂಗ್ರಾಳಿ ಬಿ ಕೆ, ಹಲಗಾ, ಬಸ್ತವಾಡ ಗ್ರಾಮಗಳಿಗೆ ಶಾಸಕರ ಅನುದಾನದಲ್ಲಿಸಾರ್ವಜನಿಕ ಜಿಮ್ ಉಪಕರಣ ಮತ್ತು ಕ್ರೀಡಾ ಸಾಮಗ್ರಿಗಳನ್ನು ಆಯಾ ಗ್ರಾಮಗಳ ಮುಖಂಡರ, ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಸ್ತಾಂತರಿಸಿದರು.

    ಈ ವೇಳೆ ಆಯಾ ಗ್ರಾಮಗಳ ಹಿರಿಯರು, ಶಾಲಾ ಸಿಬ್ಬಂದಿ ವರ್ಗದವರು, ಯುವರಾಜ ಕದಂ, ಯಲ್ಲಪ್ಪ ಡೇಕೋಳ್ಕರ, ಸಾತೇರಿ‌‌ ಬೆಳವಟ್ಕರ್, ಜಯರಾಂ ಪಾಟೀಲ, ಶಿವಾಜಿ ಬೋಕಡೆ, ಅನಿಲ ಪಾವಸೆ, ದತ್ತಾ ಪಾಟೀಲ ಹಾಗೂ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.