ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಘಟಪ್ರಭಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಇದೇ ನವೆಂಬರ್ 11 ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಮುತ್ತಿಗೆ ಹಾಕಿ ಸತೀಶ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಹಿನ್ನೆಲೆಯಲ್ಲಿ ಘಟಪ್ರಭಾ ಠಾಣೆಯಲ್ಲಿ ಇದೀಗ 18 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಅಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಧರಣಿ ನಡೆಸುತ್ತಿದ್ದ ವೇಳೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ವಿವಿಧ ದಲಿತ ಸಂಘಟನೆ ಮುಖಂಡರ ವಿರುದ್ಧ ದೂರು ದಾಖಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


