nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿರುವ ಗ್ಯಾಸ್ ಆಪರೇಟೆಡ್ ಬರ್ನರ್
    ರಾಜ್ಯ ಸುದ್ದಿ October 22, 2022

    ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿರುವ ಗ್ಯಾಸ್ ಆಪರೇಟೆಡ್ ಬರ್ನರ್

    By adminOctober 22, 2022No Comments1 Min Read

    Provided by
    Provided by

    ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆರವರ ಸತತ ಪ್ರಯತ್ನದಿಂದಾಗಿ ಮೃತದೇಹಗಳ ದಹನಕ್ಕಾಗಿ ವಿನೂತನವಾಗಿ ಮೇಘಾ ಗ್ಯಾಸ್ ಕಂಪನಿ ವತಿಯಿಂದ ಸಿ.ಎಸ್.ಆರ್ ಅನುದಾನದಲ್ಲಿ ಮೃತರ ದೇಹಗಳನ್ನು ಗ್ಯಾಸ್ ಆಪರೇಟೆಡ್ ಬರ್ನರ್ ಅಳವಡಿಸಲಾಗುತ್ತಿದೆ.

    ಬೆಳಗಾವಿ ನಗರದ ಸದಾಶಿವ ನಗರ ಸಾರ್ವಜನಿಕ ಸ್ಮಶಾನದಲ್ಲಿ ಮೃತದೇಹಗಳ ದಹನಕ್ಕಾಗಿ ಡಿಸೇಲ್ ಆಪರೇಟೆಡ್ ಬರ್ನರ್‍ಗಳಿಂದ ಸಾರ್ವಜನಿಕರಿಗೆ 5000 ಗಳ ವೆಚ್ಚ ತಗುಲುತ್ತಿದ್ದು, ಕಟ್ಟಿಗೆಯಿಂದ ದೇಹದ ದಹನಕ್ಕಾಗಿ 3 ರಿಂದ 4 ಸಾವಿರವರೆಗೆ ವೆಚ್ಚವಾಗಿ ದೇಹ ದಹನವಾಗಲು ಸುಮಾರು 4 ತಾಸುಗಳು ಬೇಕಾಗುವುದಲ್ಲದೆ ಇಲೆಕಟ್ರಿಕ್ ಆಪರೇಟೆಡ್ ಬರ್ನರ್‍ಗೆ ಅತಿಯಾದ ವೆಚ್ಚವಾಗುವುದರಿಂದ ಸಾರ್ವಜನಿಕರಿಗೆ ಮೃತದೇಹಗಳ ದಹನ ಮಾಡುವ ಕ್ರಿಯೆಯನ್ನು ಸುಲಭಗೊಳಿಸುವ ಮತ್ತು ಕಡಿಮೆ ವೆಚ್ಚದಲ್ಲಿ ಮೃತದೇಹಗಳ ಅಂತ್ಯಕ್ರಿಯೆಯನ್ನು ಮಾಡಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗ್ಯಾಸ್ ಆಪರೇಟೆಡ್ ಬರ್ನರ್ ಗಳನ್ನು ಬಳಕೆ ಮಾಡಲಾಗುತ್ತಿದೆ.

    ಬೆಳಗಾವಿ ನಗರದಲ್ಲಿ ಶಾಸಕ ಅನಿಲ ಬೆನಕೆರವರ ನಿರ್ದೇಶನದ ಮೇರೆಗೆ ಮೇಘಾ ಗ್ಯಾಸ ಕಂಪನಿಯವರೊಂದಿಗೆ ಚರ್ಚಿಸಿ ಸದಾಶಿವ ನಗರದ ಸಾರ್ವಜನಿಕ ಸ್ಮಶಾನದಲ್ಲಿ ಗ್ಯಾಸ್ ಮೂಲಕ ದೇಹಗಳ ದಹನ ಮಾಡುವ ಪ್ರಯತ್ನಕ್ಕೆ ಕೈಹಾಕಿದ್ದು, ಮಂಗಳವಾರ 18.10.2022 ರಂದು ಸ್ಮಶಾನ ಭೂಮಿಗೆ ತೆರಳಿ ಅಲ್ಲಿನ ಗ್ಯಾಸ್ ಪೈಪಲೈನ ಕಾಮಗಾರಿಯನ್ನು ಪರಿಶೀಲಿಸಿದರು.

    ನಂತರದಲ್ಲಿ ಪರೀಕ್ಷಾರ್ತವಾಗಿ ಮೃತದೇಹವನ್ನು ದಹನ ಮಾಡಲಾಗಿ, ಮೃತದೇಹವು ಕೇವಲ ಒಂದು ತಾಸಿನಲ್ಲಿ ದಹನವಾಯಿತು. ಅದಲ್ಲದೆ ಇದಕ್ಕೆ 1000 ರೂಪಾಯಿ ಯಿಂದ 1500 ರೂಪಾಯಿ ವರೆಗೆ ವೆಚ್ಚವಾಗಿದೆ. ಇದರಿಂದ ಸಾರ್ವಜನಿಕರ ಸಮಯ ಹಾಗೂ ವೆಚ್ಚವು ಕಡಿಮೆ ಆಗುತ್ತದೆ ಮತ್ತು ವಾಯುಮಾಲಿನ್ಯವಾಗುವುದಿಲ್ಲ ಎಂದು ಮಾಹಿತಿಯನ್ನು ನೀಡಿದರು.


    Provided by
    Provided by

    ಶೀಘ್ರದಲ್ಲೇ ಸದಾಶಿವ ನಗರದಲ್ಲಿನ ಗ್ಯಾಸ್ ಆಪರೇಟೆಡ್ ಬರ್ನರ್ ಲೋಕಾರ್ಪಣೆಗೊಳ್ಳುವುದಿದ್ದು, ಸಾರ್ವಜನಿಕರಿಗೆ ಇದರಿಂದ ಮೃತ ದೇಹಗಳ ದಹನಕ್ಕಾಗಿ ಅನುಕೂಲವಾಗುವುದು ಎಂದು ಮಾಹಿತಿಯನ್ನು ನೀಡಿದರು.

    ಪರೀಕ್ಷಾರ್ತ ಸಂದರ್ಭದಲ್ಲಿ ಶಾಸಕರೊಂದಿಗೆ ಮಹಾನಗರ ಪಾಲಿಕೆ ಸಹಾಯಕ ಕಾಯ್ನಿರ್ವಾಹಕ ಅಭಿಯಂತರ ಸಚಿನ ಕಾಂಬಳೆ, ಗ್ಯಾಸ್ ಏಜೆನ್ಸಿ ಹಿರೇಮಠ, ಬಾಂಬೆ ಗ್ಯಾಸ್ ಏಜೆನ್ಸಿ ಟೆಕ್ನಿಕಲ್ ಟೀಮ್ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ…

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.