ಬೆಳಗಾವಿ: ಬೆಳಗಾವಿ ಪಟ್ಟಣದ ಸಾರಥಿ ನಗರದಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡಿದ್ದು, ಒಂದು ವಾರದಲ್ಲಿ ಮಸೀದಿ ನೆಲಸಮ ಮಾಡಬೇಕು. ಇಲ್ಲದಿದ್ರೆ ನಾನೇ ಬರ್ತೇನೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಿಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ .
ನಗರದ ಹಿಂದೂ ವಿರಾಟ ಸಮಾವೇಶದಲ್ಲಿ ಮಾತನಾಡಿ, ಮಸೀದಿ ಕೆಡವುದಾದ್ರೆ ಕೆಡವಿ, ಇಲ್ಲದಿದ್ರೆ ದೀರ್ಘ ರಜೆ ಮೇಲೆ ಹೋಗಿ. ಇಲ್ಲದಿದ್ರೆ ನನ್ನ ತಾಕತ್ ಏನು ಅಂತಾ ತೋರಿಸುತ್ತೇನೆಂದು ಎಂದು ಪಾಲಿಕೆ ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


