nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ

    May 10, 2026

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026
    Facebook Twitter Instagram
    ಟ್ರೆಂಡಿಂಗ್
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ
    • ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ
    • ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿಯಲ್ಲಿನ ಅಕ್ರಮ ಮಸೀದಿ ನೆಲಸಮ ಮಾಡಿ: ಮುತಾಲಿಕ್
    ಜಿಲ್ಲಾ ಸುದ್ದಿ January 9, 2023

    ಬೆಳಗಾವಿಯಲ್ಲಿನ ಅಕ್ರಮ ಮಸೀದಿ ನೆಲಸಮ ಮಾಡಿ: ಮುತಾಲಿಕ್

    By adminJanuary 9, 2023No Comments1 Min Read
    muthalic

    ಬೆಳಗಾವಿ: ಬೆಳಗಾವಿ ಪಟ್ಟಣದ ಸಾರಥಿ ನಗರದಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಾಣ  ಮಾಡಿದ್ದು, ಒಂದು ವಾರದಲ್ಲಿ ಮಸೀದಿ ನೆಲಸಮ ಮಾಡಬೇಕು. ಇಲ್ಲದಿದ್ರೆ ನಾನೇ ಬರ್ತೇನೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಿಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ .

    ನಗರದ ಹಿಂದೂ ವಿರಾಟ ಸಮಾವೇಶದಲ್ಲಿ ಮಾತನಾಡಿ, ಮಸೀದಿ ಕೆಡವುದಾದ್ರೆ ಕೆಡವಿ, ಇಲ್ಲದಿದ್ರೆ ದೀರ್ಘ ರಜೆ ಮೇಲೆ ಹೋಗಿ. ಇಲ್ಲದಿದ್ರೆ ನನ್ನ ತಾಕತ್‌ ಏನು ಅಂತಾ ತೋರಿಸುತ್ತೇನೆಂದು ಎಂದು ಪಾಲಿಕೆ ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ .


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ

    May 9, 2026

    ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ

    May 10, 2026

    ಮೇ 10ರಂದು ತಾಯಂದಿರ ದಿನಾಚರಣೆ (ಮದರ್ ಡೇ) ದಿನದ ಅರ್ಥ ಮತ್ತು ತಾಯಂದಿರ ಮಹತ್ವವನ್ನು ತಿಳಿದುಕೊಳ್ಳಬೇಕು. ತಾಯಿ ದೇವರ ಸಮಾನ.…

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.