ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಚಾಲನೆ ನೀಡಿದರು.
ಬಳಿಕ ಪ್ರಜಾಧ್ವನಿ ಬಸ್ ಯಾತ್ರೆ ಬೆಳಗಾವಿಯಿಂದ ಚಿಕ್ಕೋಡಿಗೆ ಹೊರಟಿದೆ. ಇದರಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆ.
ಚಿಕ್ಕೋಡಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಈಗಾಗಲೇ ಬಿಜೆಪಿ ಪಾಪದ ಪುರಾಣ ಎಂಬ ಅಭಿಯಾನ ಶುರು ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


