ಹಾಡು ಹಗಲೇ ವ್ಯಕ್ತಿಯೊಬ್ಬನ ರುಂಡವನ್ನ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.
ಗದಗಯ್ಯ ಹಿರೇಮಠ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ನಿವಾಸಿ ಕೊಲೆಯಾದ ದುರ್ದೈವಿ ಎನ್ನಲಾಗಿದೆ.
ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕತ್ತರಿಸಿ ಕೊಲೆಗಾರರು ಪರಾರಿಯಾಗಿದ್ದಾರೆ. ಇನ್ನು ಮೃತ ದೇಹ ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


