ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು ಜಾರಕಿಹೊಳಿ ಸಹೋದರರಿಗೆ ಪೂರ್ಣ ಪ್ರಮಾಣದ ಗೆಲುವು ಸಿಕ್ಕಿದೆ.
ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಶಾಸಕ ಅಶೋಕ ಪಟ್ಟಣ ಅವರ ಆಪ್ತ ಮಲ್ಲಣ್ಣ ಯಾದವಾಡ ಅವರು ಗೆಲುವು ಸಾಧಿಸಿದ್ದರು.
ಈ ಗೆಲುವಿನ ಸಂಭ್ರಮಾಚರಣೆ ಬಳಿಕ ಪಿಕೆಪಿಎಸ್ ಮಾಜಿ ಅಧ್ಯಕ್ಷ 40 ವರ್ಷದ ಗಿರಿಯಪ್ಪ ಗಂಟೋಟಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಅವರ ಪರ ಪ್ರಚಾರ ಮಾಡಿದ್ದ ಗಿರಿಯಪ್ಪ ಗಂಟೋಟಿ ನಿನ್ನೆ ವಿಜಯೋತ್ಸವದಲ್ಲಿ ಭಾಗವಹಿಸಿದ್ದರು. ಆದರೆ, ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC