ತಿಪಟೂರು: ಬೆಳ್ಳಂಬೆಳಗ್ಗೆ ತಿಪಟೂರು ತಾಲ್ಲೂಕಿನ ಕೊಬ್ಬರಿ ರವಾನೆದಾರರು ಹಾಗೂ ವರ್ತಕರು ಮನೆ, ಕಚೇರಿ ಸೇರಿದಂತೆ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಕೊಬ್ಬರಿ ವರ್ತಕ ಹಾಗೂ ಮಾಜಿ ಶಾಸಕ ಬಿ.ನಂಜಾಮರಿ ಅವರ ಮನೆ ಮೇಲೂ ದಾಳಿ ನಡೆದಿದೆ. 15ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದೆ.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700