nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
    ಜಿಲ್ಲಾ ಸುದ್ದಿ February 26, 2026

    ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್

    By adminFebruary 26, 2026No Comments1 Min Read

    ಬಳ್ಳಾರಿ:  ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಬುಧವಾರ ನಗರದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

    ಶಾಲೆ, ಶಿಕ್ಷಣ, ಆರೋಗ್ಯ, ವಸತಿ, ಕಂದಾಯ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು.

    ಈ ವೇಳೆ ಮಾತನಾಡಿದ ಅವರು ಸಕಾಲದಲ್ಲಿ ಅಹವಾಲುಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು.

    ಇದಕ್ಕೂ ಮುನ್ನ ಸಂಸದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ವೀಲ್ ಚೇರ್, ತೋಟಗಾರಿಕೆ ಇಲಾಖೆಯಿಂದ ಎನ್‌ ಹೆಚ್‌ಎಂ, ಪಿಎಂಕೆಎಸ್‌ವೈ ಯೋಜನೆಯಡಿ ಫಲಾನುಭವಿಗಳಿಗೆ ಟ್ರ್ಯಾಕ್ಟರ್, ಟ್ರ್ಯಾಕ್ಟರ್ ಟ್ರ್ಯಾಲಿ , ಟ್ರ್ಯಾಕ್ಟರ್ ಚಾಲಿತ ಸ್ಪೇಯರ್, ಹನಿ ನೀರಾವರಿ, ಸೋಲಾರ್ ಪಂಪ್ ಸೆಟ್ ವಿತರಣೆಯ ಆದೇಶ ಪ್ರತಿ ವಿತರಿಸಿದರು.

    ಬಳಿಕ ಸುಕನ್ಯಾ ಸಮೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ಆದೇಶ ಪ್ರತಿ, ಸಂಡೂರು ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಕಗೊಂಡವರಿಗೆ ಆದೇಶ ಪ್ರತಿ, ಆಯುಷ್ ಇಲಾಖೆಯಿಂದ ಕಿಟ್ ವಿತರಣೆ ಮಾಡಿದರು.

    ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ– ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಬೀದರ್: ನಾಗರ ಪಂಚಮಿ ಹಬ್ಬದ ಸಂಭ್ರಮದ ದಿನವೇ ದುರಂತವೊಂದು ಸಂಭವಿಸಿದ್ದು, ನೀರು ಪೂರೈಕೆ ಮಾಡಲು ತೆರಳಿದ್ದ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್…

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.