nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    ಜಿಲ್ಲಾ ಸುದ್ದಿ February 28, 2026

    ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು

    By adminFebruary 28, 2026No Comments2 Mins Read
    book

    ಬಳ್ಳಾರಿ:  ಪಠ್ಯಪುಸ್ತಕಗಳು ವೈವಿಧ್ಯಮಯ ಜೀವನದ ಅನುಭವಗಳ ಜೊತೆಗೆ ವಿವಿಧ ಜ್ಞಾನಶಿಸ್ತುಗಳ ಕೈಪಿಡಿಗಳಾಗಿದ್ದು, ಶೈಕ್ಷಣಿಕ ವ್ಯವಸ್ಥೆಯ ಉದ್ದೇಶಗಳನ್ನು ಸಾಧಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅಭಿಪ್ರಾಯಪಟ್ಟರು.

    ನಗರದ ಬಳ್ಳಾರಿ ಬಿಜಿನೆಸ್ ಕಾಲೇಜು ಸಭಾಂಗಣದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ನಾತಕ ಪದವಿಯ ನಾಲ್ಕನೇ ಸೆಮಿಸ್ಟರ್‌ನ ಕಲಾ ಸೌರಭ–3, ವಾಣಿಜ್ಯ ಸೌರಭ–3, ವಿಜ್ಞಾನ ಸೌರಭ–3 ಕನ್ನಡ ಭಾಷಾ ಪಠ್ಯಪುಸ್ತಕಗಳ ಲೋಕಾರ್ಪಣೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಪಠ್ಯಪುಸ್ತಕಗಳನ್ನು ಉತ್ತಮವಾಗಿ ರಚಿಸಿ ವಿದ್ಯಾರ್ಥಿಗಳಲ್ಲಿ ಔದ್ಯೋಗಿಕ ಭರವಸೆಯನ್ನು ಬೆಳೆಸುವ, ಆತ್ಮವಿಶ್ವಾಸವನ್ನು ತುಂಬುವ ಮಹತ್ವದ ಕಾರ್ಯವನ್ನು ಪ್ರಸಾರಾಂಗ ಮಾಡುತ್ತಿದೆ ಎಂದು ಹೇಳಿದರು.

    ಪಠ್ಯಪುಸ್ತಕಗಳು ಹೊಸ ಹೊಸ ಜ್ಞಾನ ವಿಚಾರಗಳನ್ನು ತಿಳಿಸುವ ಮಹತ್ವದ ಸಾಧನಗಳಾಗಿದ್ದು, ಈ ಮೂಲಕ ವಿದ್ಯಾರ್ಥಿಗಳ ದೈನಂದಿನ ಜೀವನದ ಭಾಗಗಳಾಗಿ ಕಾರ್ಯನಿರ್ವಹಿಸಲು ವಿಶ್ವವಿದ್ಯಾಲಯವು ಮಹತ್ವದ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.

    ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ.ಸಿ.ಬಿ. ಚಿಲ್ಕರಾಗಿ ಅವರು ಮಾತನಾಡಿ, ವಿಶ್ವವಿದ್ಯಾಲಯವು ಪ್ರಕಟಿಸಿದ ಪಠ್ಯಪುಸ್ತಕಗಳು ಪ್ರಾಚೀನ ಮತ್ತು ಆಧುನಿಕ ಕವಿಗಳ ಸಂಗಮವಾಗಿದ್ದು, ವೈವಿಧ್ಯಮಯ ಜ್ಞಾನವನ್ನು ನೀಡುವ ಕಣಜಗಳಾಗಿವೆ, ಹೊಸ ಹೊಸ ಆಲೋಚನೆಗಳನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.

    ಕಾಲೇಜಿನ ಪ್ರಾಂಶುಪಾಲ ಡಾ.ರಾಮಚಂದ್ರ ಅವರು ಮಾತನಾಡಿ, ಈ ವರ್ಷ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ಬಹುಬೇಗ ದೊರೆತಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡುವುದರ ಮೂಲಕ ಉತ್ತಮ ಅಂಕಗಳನ್ನು ಗಳಿಸಬೇಕು ಎಂದು ಕರೆ ನೀಡಿದರು.

    ಪ್ರಸಾರಾಂಗದ ನಿರ್ದೇಶಕ ಡಾ.ತಿಪ್ಪೇರುದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸಾರಾಂಗವು ವಿಶ್ವವಿದ್ಯಾಲಯದ ಹೃದಯವಾಗಿದ್ದು, ವಿದ್ಯಾರ್ಥಿಗಳ, ಜನಸಾಮಾನ್ಯರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸಿ ಜ್ಞಾನ ಪ್ರಸರಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕಲಾಸೌರಭ–3, ವಾಣಿಜ್ಯ ಸೌರಭ–3, ವಿಜ್ಞಾನ ಸೌರಭ–3 ಪಠ್ಯಪುಸ್ತಕಗಳನ್ನು ಸಂಪಾದಿಸಿದ ಡಾ.ಎ.ಎಂ.ರಾಜಶೇಖರಯ್ಯ, ಪ್ರೊ.ನಾಗಣ್ಣ ಕಿಲಾರಿ, ಡಾ.ಮಲ್ಲಿಕಾರ್ಜುನ ಎಂ. ಇವರನ್ನು ಸನ್ಮಾನಿಸಲಾಯಿತು.

    ಕಾಲೇಜಿನ ಕನ್ನಡ ಅಧ್ಯಾಪಕರಾದ ಸರ್ವಮಂಗಳ, ಮಂಜುಳ ಕಾರ್ಯಕ್ರಮವನ್ನು ನಿರೂಪಿಸಿದರು.  ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜಿನ ಅಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.