nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಬದಿಯ ಬೇಲಿಗಿಡಗಳನ್ನು ತೆರವುಗೊಳಿಸಿದ ಬಿಜೆಪಿ ಮುಖಂಡ ಅನಿಲ್ ಕುಮಾರ್
    ಕೊರಟಗೆರೆ December 20, 2022

    ರಸ್ತೆ ಬದಿಯ ಬೇಲಿಗಿಡಗಳನ್ನು ತೆರವುಗೊಳಿಸಿದ ಬಿಜೆಪಿ ಮುಖಂಡ ಅನಿಲ್ ಕುಮಾರ್

    By adminDecember 20, 2022No Comments2 Mins Read

    ಕೊರಟಗೆರೆ : ಪಟ್ಟಣದಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಇಂದಿನಿಂದಲೆ ಆರಂಭಗೊಂಡಿದ್ದು ಎಲ್ಲ ಪಕ್ಷದ ಅಭ್ಯರ್ಥಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರ ಸಂಚಾರದಲ್ಲಿ ತೊಡಗಿ ಜನರ ಮನಸ್ಸು ಗೆಲ್ಲುವ ಪ್ರಯತ್ನದಲ್ಲಿ ತೊಡಗಿದ್ದಾರೆ.

    ಜೆಡಿಎಸ್ ಭದ್ರಕೋಟೆಯಾಗಿರುವ ಕೊರಟಗೆರೆ ಕ್ಷೇತ್ರವನ್ನು ಈ ಬಾರಿ ಬಿಜೆಪಿ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಪಡುತ್ತಿದ್ದು, ಬಿಜೆಪಿ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ರವರು ತಮ್ಮ ಕ್ಷೇತ್ರದ ತುಂಬಾ ಇಂದಿನಿಂದದಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.


    Provided by
    Provided by

    ಪ್ರತಿ ಹಳ್ಳಿಗೂ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಒದಗಿಸುವ ಮೂಲಕ ಜನಮನ್ನಣೆ ಗಳಿಸುತ್ತಿದ್ದಾರೆ.

    ಕೊರಟಗೆರೆ ವಿಧಾನಸಭಾ ಕ್ಷೇತ್ರದ ಹನುಮನಹಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಕತ್ತಿನಾಗೇನಹಳ್ಳಿ ಹಾಗೂ ಹನುಮೇನಹಳ್ಳಿ ಎರಡು ಗ್ರಾಮದಲ್ಲಿ ಸುಮಾರು 500 ಹೆಚ್ಚು ಜನರು ಅನ್ಯ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರಾಗಿ ಸೇರ್ಪಡೆಯಾಗಿದ್ದಾರೆ. ಇದು ನನಗೆ ತುಂಬಾ ಸಂತೋಷದ ವಿಷಯ,   ಇದರ ಜೊತೆಗೆ ಬಹಳ ವರ್ಷಗಳಿಂದಲೂ ಬಿಜೆಪಿ ಅಭ್ಯರ್ಥಿಯು ತನ್ನ ಸ್ಥಾನವನ್ನು ಭದ್ರಗೊಳಿಸಲು ಪ್ರಯತ್ನ ಪಡುತ್ತಲೇ ಇರುವ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹಳ್ಳಿ ಹಳ್ಳಿಯ ಗ್ರಾಮಸ್ಥರಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಅಧಿಕಾರಕ್ಕೆ ತರಲೇಬೇಕು ಎಂದು ಜನರೇ ಸ್ವಯಂ ಪ್ರೇರಿತರಾಗಿ ನಮ್ಮ ಬಿಜೆಪಿ ಪಕ್ಷವನ್ನು ಸೇರುತ್ತಿದ್ದಾರೆ. ಈ ಹಿಂದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದವರೆಲ್ಲರೂ ತಾಲೂಕಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೋ ಇಲ್ಲವೋ ಎನ್ನುವುದನ್ನು  ಜನರೇ ನಿರ್ಧಾರ ಮಾಡಿದ್ದಾರೆ, ಆದ್ದರಿಂದ ಇತರೆ ಪಕ್ಷದ ಅಭ್ಯರ್ಥಿಗಳ ಬಗ್ಗೆ ನಾವು ಟೀಕಿಸುವುದು ಬೇಡ, ನಮ್ಮ ಬಿಜೆಪಿ ಪಕ್ಷವನ್ನು ಸದೃಢ ಪಡಿಸುವುದು ನಮ್ಮೆಲ್ಲರ ಕರ್ತವ್ಯ, ಅದರಂತೆ ಪ್ರತಿ ಗ್ರಾಮಕ್ಕೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನಮ್ಮ ಧ್ಯೇಯ ಮತ್ತು ಸಿದ್ದಾಂತ,  ಇದುವೇ ಬಿಜೆಪಿ ಪಕ್ಷದ ಸಂಕಲ್ಪ ಎಂದು ತಿಳಿಸಿದರು.

    ವಿದ್ಯಾರ್ಥಿ ರಮೇಶ್ ಮಾತನಾಡಿ, ಬಿಜೆಪಿ ಮುಖಂಡ ಅನಿಲ್ ಕುಮಾರ್ ರವರು ನಮ್ಮ ಹನುಮನಹಳ್ಳಿಯ ಕಾರ್ಯಕರ್ತರ ಸೇರ್ಪಡೆ ಸಭೆಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ರಸ್ತೆಯುದ್ದಕ್ಕೂ ಬೃಹದಾಕಾರವಾಗಿ ಬೆಳೆದು ನಿಂತಿದ್ದ ಬೇಲಿಗಿಡಗಳನ್ನು  ಗಮನಿಸಿ ಮರುದಿನ ಬೆಳಗ್ಗೆ ಹನುಮನಹಳ್ಳಿಗೆ ಸಂಪರ್ಕಿಸುವ ರಸ್ತೆಗಳ ಅಕ್ಕಪಕ್ಕದಲ್ಲಿದ್ದ ಬೇಲಿಗಿಡಗಳನ್ನು ತೆರವುಗೊಳಿಸಿ ಗ್ರಾಮಸ್ಥರು ಹಾಗೂ  ಶಾಲಾ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ  ಆರಾಮಾಗಿ ಪಟ್ಟಣ ಹಾಗೂ ಹಳ್ಳಿಗಳಿಗೆ ಓಡಾಡುವಂತೆ ಅನುಕೂಲ  ಮಾಡಿಕೊಟ್ಟಿದ್ದಾರೆ, ಈ ಹಿಂದೆ ಇದ್ದ ರಸ್ತೆಯ ಅಕ್ಕ ಪಕ್ಕದಲ್ಲಿ ಬೃಹದಾಕಾರವಾಗಿ ಬೆಳೆದಿದ್ದ  ಬೇಲಿಗಿಡಗಳಲ್ಲಿ  ಕಾಡು ಪ್ರಾಣಿಗಳು ಹಾಗೂ ಹಾವು ಚೇಳುಗಳು ಸೇರಿಕೊಂಡರು ಯಾರಿಗೂ ಕಾಣಿಸುತ್ತಿರಲಿಲ್ಲ, ಭಯದಿಂದ ಓಡಾಡುವ ಪರಿಸ್ಥಿತಿ ಒದಗಿ ಬಂದಿತ್ತು, ಇದೀಗ ರಸ್ತೆ ಅಕ್ಕಪಕ್ಕದ ಬೇಲಿ ಗಿಡಗಳನ್ನು ತೆರವುಗೊಳಿಸಿ ರಸ್ತೆಯಲ್ಲಿ ಓಡಾಡಲು ತುಂಬಾ ಅನುಕೂಲ ಮಾಡಿಕೊಟ್ಟ ಅನಿಲ್ ಕುಮಾರ್ ರವರಿಗೆ ಹನುಮನಹಳ್ಳಿಯ ಗ್ರಾಮಸ್ಥರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದರು.

    ಇದೆ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಪವನ್ ಕುಮಾರ್, ಗುರುದತ್, ಸಿ.ಎಸ್ ಹನುಮಂತರಾಜು, ದಾಡಿ ವೆಂಕಟೇಶ್, ಲೋಕೇಶ್ ಕೊಡಗದಾಲ, ರಘು, ಯುವಮೋರ್ಚಾದ ಅರುಣ್, ಗಿರೀಶ್ ಗೌಡ, ಲೋಕೇಶ್, ನಯನ್, ಹೊಳವನಹಳ್ಳಿ ಹೋಬಳಿ ಅಧ್ಯಕ್ಷ ಲೋಕೇಶ್, ದಯಾನಂದ್, ಗ್ರಾಮ ಪಂಚಾಯ್ತಿ ಸದಸ್ಯ ಚೇತನ್ ಆರಾಧ್ಯ, ಮುಕ್ಕಣ್ಣಪ್ಪ  ಸೇರಿದಂತೆ ಸಹಸ್ರಾರು  ಸಂಖ್ಯೆಯಲ್ಲಿ ಬಿಜೆಪಿ ಪಕ್ಷವನ್ನು ಸೇರಿದ ಕಾರ್ಯಕರ್ತರು ಹಾಜರಿದ್ದರು.

    ವರದಿ: ಮಂಜುಸ್ವಾಮಿ. ಎಂ. ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.