nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನ ಬಾಲಕನಿಗೆ ಲಭಿಸಿದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ
    ರಾಜ್ಯ ಸುದ್ದಿ January 24, 2022

    ಬೆಂಗಳೂರಿನ ಬಾಲಕನಿಗೆ ಲಭಿಸಿದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

    By adminJanuary 24, 2022No Comments1 Min Read

    ಬೆಂಗಳೂರು: ಪ್ರತಿಷ್ಠಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಬೆಂಗಳೂರಿನ ಸೈಯದ್ ಫತೀನ್ ಅಹ್ಮದ್ ಅವರಿಗೆ ಲಭಿಸಿದೆ.

    ಪ್ರತಿವರ್ಷದಂತೆ ಈ ಬಾರಿ  ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ. ದೇಶದ 29 ಮಕ್ಕಳಿಗೆ ಪುರಸ್ಕಾರ ಲಭಿಸಿದ್ದು, ಸಂಗೀತ-ಮನರಂಜನೆಯಲ್ಲಿ ಸೈಯದ್ ಫತೀನ್ ಅಹ್ಮದ್ ಆಯ್ಕೆಯಾಗಿದ್ದಾರೆ. ಪಿಯಾನೋ ನುಡಿಸೋದರಲ್ಲಿ 16 ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಫತೀನ್ ಪಡೆದಿದ್ದಾರೆ. ಇವರು ಬೆಂಗಳೂರಿನ ಜಯನಗರದ ನಿವಾಸಿ ಡಾ. ಅಸ್ಮಾ ಅವರ ಪುತ್ರನಾಗಿದ್ದಾರೆ.


    Provided by
    Provided by

    ಈ ಪ್ರಶಸ್ತಿಯನ್ನು 5 ವರ್ಷಕ್ಕಿಂತ ಮೇಲ್ಪಟ್ಟ 18 ವರ್ಷ ಮೀರಿರದ ಬಾಲಕರು ಮತ್ತು ಪ್ರೌಢಾವಸ್ಥೆಯಲ್ಲಿರುವವರ ಅಸಾಧಾರಣ ಸಾಧನೆ ಗುರುತಿಸಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡಲಾಗುತ್ತದೆ. ಸಮಾಜ ಸೇವೆ, ಪಾಂಡಿತ್ಯ, ಕ್ರೀಡೆ, ಕಲೆ, ಸಂಸ್ಕೃತಿ, ಶೌರ್ಯ ಮತ್ತು ನಾವೀನ್ಯತೆ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ 1 ಲಕ್ಷ ರೂ ನಗದು ಬಹುಮಾನ, ಪದಕ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಪ್ರಶಸ್ತಿಯನ್ನು ಪ್ರದಾನ ಮಾಡುತ್ತಾರೆ.

    ಇನ್ನೂ ಪ್ರಶಸ್ತಿ ಪಡೆದವರ ಮಕ್ಕಳ ಜೊತೆ ಇಂದು ಮಧ್ಯಾಹ್ನ ಪ್ರಧಾನಿ ವಿಡಿಯೋ ಸಂವಾದ ನಡೆಸಲಿದ್ದಾರೆ. ಮಕ್ಕಳು ತಮ್ಮ ಪೋಷಕರು ಮತ್ತು ಆಯಾ ಜಿಲ್ಲೆಯ ಜಿಲ್ಲಾಕಾರಿಗಳ ಜೊತೆ ಜಿಲ್ಲಾಕೇಂದ್ರ ಕಚೇರಿಯಿಂದ ಸಂವಾದದಲ್ಲಿ ಭಾಗವಹಿಸಬಹುದಾಗಿದೆ. ಈ ಸಂದರ್ಭದಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನವನ್ನು ಬಳಸಿಕೊಂಡು ನರೇಂದ್ರ ಮೋದಿ ಅವರು 2021-2022ರ ಸಾಲಿನ ಪ್ರಶಸ್ತಿ ಪುರಸ್ಕೃತರಿಗೆ ಡಿಜಿಟಲ್ ಪ್ರಮಾಣಪತ್ರ ವಿತರಿಸಲಿದ್ದಾರೆ. ಪ್ರಶಸ್ತಿ ಪಡೆದವರು ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಲಿದ್ದಾರೆ.

    ವರದಿ :ಆಂಟೋನಿ ಬೇಗೂರು

    admin
    • Website

    Related Posts

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ…

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.