ಬೆಂಗಳೂರು: ಲಿಫ್ಟ್‌ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಲ್ಲಿನ ಜೆ.ಸಿ ರಸ್ತೆಯ ಭರತ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್ (26) ಸಾವನ್ನಪ್ಪಿದ್ದಾರೆ.
ಆಟೋಮೊಬೈಲ್‌ನಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


