nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026
    Facebook Twitter Instagram
    ಟ್ರೆಂಡಿಂಗ್
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    • ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
    • ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
    • ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
    • ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
    • ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ
    • ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಡಯಾಬಿಟಿಕ್ಸ್‌ ಹಾಗೂ ಐ ಆಸ್ಪತ್ರೆ ಉದ್ಘಾಟನೆ
    ರಾಜ್ಯ ಸುದ್ದಿ June 5, 2023

    ಬೆಂಗಳೂರು ಡಯಾಬಿಟಿಕ್ಸ್‌ ಹಾಗೂ ಐ ಆಸ್ಪತ್ರೆ ಉದ್ಘಾಟನೆ

    By adminJune 5, 2023No Comments2 Mins Read
    hospital innogration

    ದೇಶದಲ್ಲಿ ಮಧುಮೇಹ ರೋಗಕ್ಕೆ ತುತ್ತಾಗಿರುವವರು ಹೆಚ್ಚಾಗುತ್ತಿದ್ದಾರೆ. ಅಲ್ಲದೇ, ಯುವ ಪೀಳಿಗೆಯಲ್ಲೂ ಮಧುಮೇಹ ಕಳವಳಕಾರಿಯಾಗಿ ಹೆಚ್ಚಾಗುತ್ತಿದ್ದು, ಇದನ್ನ ತಡೆಗಟ್ಟುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆಯನ್ನು ಪಾಲಿಸಬೇಕು ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಾಂದ್ ಗೆಹೋಟ್ ಅಭಿಪ್ರಾಯಪಟ್ಟರು.

    ಇಂದು ನಗರದ ತಿಮ್ಮಯ್ಯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಬೆಂಗಳೂರು ಡಯಾಬಿಟೀಸ್ ಮತ್ತು ಐ ಆಸ್ಪತ್ರೆ”ಯನ್ನ ಉದ್ಘಾಟಿಸಿ ಅವರು ಮಾತನಾಡಿದರು, ದೇಶದಲ್ಲಿ ಮಧುಮೇಹದಿಂದ ಬಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಧುಮೇಹ ಕಣ್ಣು ಮತ್ತು ಕಿಡ್ನಿಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಇದನ್ನು ನಿಯಂತ್ರಿಸುವುದು ಇಂದಿನ ಪರಿಸ್ಥಿತಿಗೆ ಅತ್ಯಗತ್ಯವಾಗಿದೆ. ಯುವಜನತೆಯಲ್ಲೂ ಇತ್ತೀಚೆಗೆ ಮಧಮೇಹ ಕಾಣಿಸಿಕೊಳ್ಳುತ್ತಿದೆ. ಇದನ್ನು ತಡೆಯಬೇಕಾದರೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಹೇಳಿದರು.


    Provided by
    Provided by

    “ಎಲ್ಲರಿಗೂ ಆರೋಗ್ಯ” ಎಂಬ ಡಬ್ಲೂಹೆಚ್ ಓ ಗುರಿಯನ್ನು ಸಾಧಿಸಲು ಮತ್ತು ಎಲ್ಲರಿಗೂ ತ್ವರಿತ, ಸುಲಭ ಮತ್ತು ಕೈಗೆಟುಕುವ ಆರೋಗ್ಯ ಸೇವೆಯನ್ನು ಮತ್ತು ಸರಿಯಾದ ರೋಗಿಗಳ ಆರೈಕೆ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ಶ್ರದ್ಧಾ ಐ ಕೇರ್ ಟ್ರಸ್ಟ್ ಮತ್ತು ಡಯಾಬಿಟಿಸ್ ಕ್ಲಬ್ ಗೆ ಅಭಿನಂದನೆಗಳು.

    ಈ ಸಂಸ್ಥೆಯು ರಾಜ್ಯದ ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಅವರ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದು, ಇದನ್ನು ಮುಂದುವರೆಸಿರುವುದು ಶ್ಲಾಘನೀಯ. ಈ ಸಂಸ್ಥೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಉಚಿತ ಮಧುಮೇಹ ಚಿಕಿತ್ಸಾಲಯವಾಗಿದೆ ಎಂದು ತಿಳಿಸಿದರು.

    ಶ್ರದ್ಧಾ ಐ ಕೇರ್ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿಗಳಾದ ಪ್ರೋ ಡಾ.ಶ್ರೀಗಣೇಶ್ ಮಾತನಾಡಿ, 2005 ರಿಂದ 3500 ಆರೋಗ್ಯಶಿಬಿರಗಳ ಮೂಲಕ ಸುಮಾರು 4.5 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಸೇವೆಯನ್ನು ನೀಡಿದ್ದೇವೆ. ಅದರಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಯನ್ನು ಮಾಡಿರುವುದು ನಮ್ಮಸಾಧನೆಯಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ತಲುಪಿರುವುದು ನಮ್ಮಹೆಗ್ಗಳಿಕೆಯಾಗಿದೆ. ಮಧುಮೇಹ ಮತ್ತು ಅದರಿಂದ ಆಗುವ ಕಣ್ಣಿನ ಮೇಲಿನ ದುಷ್ಪರಿಣಾಮವನ್ನು ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಆಸ್ಪತ್ರೆಯನ್ನು ಪ್ರಾರಂಭಿಸಲಾಗಿದೆ. ರಾಜ್ಯದ ಪ್ರಮುಖ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಕೈಜೋಡಿಸಿದ್ದು ಬಹಳ ಸಂತಸದ ವಿಷಯವಾಗಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಜನರಿಗೆ ಕೈಗಟಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ನೀಡಲಿದ್ದೇವೆ. ಎಂದು ಹೇಳೀದರು.

    ಶ್ರದ್ಧಾಐ ಕೇರ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಂಬ್ಳೆ ಮಾತನಾಡಿ, ಸಮಾಜದ ಎಲ್ಲಾ ವರ್ಗದವರಿಗೂ ಒಳ್ಳೆಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಯಾವುದೇ ವರ್ಗದ ಜನರೂ ಮಧುಮೇಹದ ದುಷ್ಪರಿಣಾಮಗಳಿಗೆ ತುತ್ತಾಗಬಾರದು. ಅದರ ಬಗ್ಗೆ ಜಾಗೃತಿ ಹಾಗೂ ಅಗತ್ಯವಿರುವ ಕಡೆಯಲ್ಲಿ ಚಿಕಿತ್ಸೆಯನ್ನು ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತರಾದ ಬಿ ದಯಾನಂದ, ಶ್ರದ್ಧಾ ಆ ಕೇರ್ ಟ್ರಸ್ಟ್ ನ ಸ್ಥಾಪಕ ಟ್ರಸ್ಟಿ ಡಾ.ಸುಮನ್ ರಾಮಸ್ವಾಮಿ,  ಶ್ರದ್ದಾಣ ಕೇರ್ ಟ್ರಸ್ಟಿನ ಟ್ರಸ್ಟಿಗಳಾದ ದಿಲೀಪ್ ಸುರಾನಾ, ರಾಘವನ್ ಕೇ.ಜಿ ಮತ್ತು ಡಯಾಬಿಟೀಸ್ ಕ್ಲಬ್‌ನ ಅಧ್ಯಕ್ಷರಾದ ಡಾ.ಅನಿಲ್ ಕುಮಾರ್, ಕಾರ್ಯದರ್ಶಿ ಡಾ.ಕಾರ್ತಿಕ್ ಮುನಿಚೂಡಪ್ಪ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    April 25, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ತುಮಕೂರು: ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ…

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.