ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ: ಎಸ್‌ಎಸ್ಎಲ್‌ಸಿ ಆಗಿದ್ದರೆ ಅರ್ಜಿ ಸಲ್ಲಿಸಬಹುದು.
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಇನ್ನೂ ಹೆಚ್ಚಿನ ದಿನಗಳವರೆಗೆ ಅರ್ಜಿ ಹಾಕಬಹುದು. ಒಟ್ಟು 96 ಸ್ಟೇಷನ್ ಕಂಟ್ರೋಲರ್/ ಟೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,
ಸಂಸ್ಥೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್
ಹುದ್ದೆ ಸ್ಟೇಷನ್ ಕಂಟ್ರೋಲರ್/ ಟೈನ್ ಆಪರೇಟರ್
ಒಟ್ಟು ಹುದ್ದೆ 96
ವಿದ್ಯಾರ್ಹತೆ 10ನೇ ತರಗತಿ, ಡಿಪ್ಲೊಮಾ
ವೇತನಮಾಸಿಕ * 35,000-82,660
ಉದ್ಯೋಗದ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 7, 2023
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸೈಕೋಮೆಟ್ರಿಕ್ ಟೆಸ್ಟ್
ಸಿಲ್ಕ್ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
Ill ಮಹಡಿ
BMTC ಕಾಂಪ್ಲೆಕ್ಸ್
KH ರಸ್ತೆ
ಶಾಂತಿನಗರ
ಬೆಂಗಳೂರು – 560027
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


