nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ

    November 9, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು

    November 9, 2026

    ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!

    November 9, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು
    • ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!
    • ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಬೇಜವಾಬ್ದಾರಿಯ ಕೇಂದ್ರ ಸಚಿವ: ಸಚಿವ ಶಿವಲಿಂಗೇಗೌಡ ಕಿಡಿ
    • ಮೈಸೂರು ಅರಮನೆ ವಶಕ್ಕೆ  ಕಾರ್ಯಾಂಗ ದುರ್ಬಳಕೆ: ಸಂಸದ ಯದುವೀರ್ ಒಡೆಯರ್
    • ಯೋಜನೆಗಳು ಉಚಿತವಾದರೆ, ಅಗತ್ಯ ವಸ್ತುಗಳ ದರ ಹೆಚ್ಚುವುದು ಸಹಜ: ಬೆಲೆ ಏರಿಕೆಗೆ ಹೈಕೋರ್ಟ್ ಹೇಳಿದ್ದೇನು?
    • ಸೀತಾಪಹರಣಕ್ಕೆ ರಾವಣ ಸ್ಕೆಚ್ ಹಾಕಿರೋದು ಪತ್ನಿ ಮಂಡೋದರಿಗೆ ತಿಳಿದಿತ್ತೇ?: ಆಕೆ ನೀಡಿದ್ದ ಎಚ್ಚರಿಕೆ ಏನು?
    • ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    ರಾಜ್ಯ ಸುದ್ದಿ October 23, 2026

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    By Ganesh TumkuruOctober 23, 2026No Comments1 Min Read
    v somanna

    ಬೆಂಗಳೂರು: ಭಾರತದ ಎರಡನೇ ‘ವಂದೇ ಭಾರತ್ ಸ್ಲೀಪರ್’ ರೈಲು ಸೇವೆಯಾದ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲನ್ನು ನವೆಂಬರ್ 1 ರಂದು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಗುರುವಾರ ತಿಳಿಸಿದ್ದಾರೆ.

    ಈ ಹೊಸ ರೈಲು ಸೇವೆಯಿಂದಾಗಿ ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವು ಸುಮಾರು 24 ಗಂಟೆಗಳಿಂದ 16 ಗಂಟೆಗಳಿಗೆ ಇಳಿಕೆಯಾಗಲಿದ್ದು, ಪ್ರಯಾಣಿಕರಿಗೆ ಬರೋಬ್ಬರಿ 6 ರಿಂದ 8 ಗಂಟೆಗಳಷ್ಟು ಅಮೂಲ್ಯ ಸಮಯ ಉಳಿತಾಯವಾಗಲಿದೆ.

    ಈ ರೈಲಿನಲ್ಲಿ ಒಟ್ಟು 16 ಸಂಪೂರ್ಣ ಹವಾನಿಯಂತ್ರಿತ ಎಸಿ ಬೋಗಿಗಳಿದ್ದು, 823 ಬರ್ತ್‌ಗಳ ಮಲಗುವ ವ್ಯವಸ್ಥೆಯ ಸೌಲಭ್ಯವಿರುತ್ತದೆ. ಇದು ಎರಡೂ ನಗರಗಳ ನಡುವಿನ ರಾತ್ರಿ ಪ್ರಯಾಣಕ್ಕೆ ಅತ್ಯಂತ ಅನುಕೂಲಕರವಾಗಿದೆ. ಈ ರೈಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅಂದರೆ ಎಸ್‌ಎಂವಿಬಿ ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಅಂದರೆ ಸಿಎಸ್‌ಎಂಟಿ ನಡುವೆ ವಾರದಲ್ಲಿ ಆರು ದಿನಗಳ ಕಾಲ ಕಾರ್ಯನಿರ್ವಹಿಸಲಿದೆ.

    ರೈಲಿನ ವೇಳಾಪಟ್ಟಿಯ ಪ್ರಕಾರ, ಬೆಂಗಳೂರಿನಿಂದ ಸಂಜೆ 7.50 ಕ್ಕೆ ಹೊರಡುವ ಈ ರೈಲು ಮರುದಿನ ಬೆಳಿಗ್ಗೆ 11.55 ಕ್ಕೆ ಮುಂಬೈ ತಲುಪಲಿದೆ. ಈ ಪ್ರಯಾಣಕ್ಕೆ ಸುಮಾರು 16 ಗಂಟೆ 5 ನಿಮಿಷಗಳು ಬೇಕಾಗಲಿವೆ. ಮರಳುವ ಪ್ರಯಾಣದಲ್ಲಿ, ಮುಂಬೈನಿಂದ ರಾತ್ರಿ 8.10 ಕ್ಕೆ ಹೊರಡುವ ರೈಲು ಮರುದಿನ ಬೆಳಿಗ್ಗೆ 11.55 ಕ್ಕೆ ಬೆಂಗಳೂರು ತಲುಪಲಿದೆ.

    ಈ ಪ್ರಯಾಣಕ್ಕೆ ಸುಮಾರು 15 ಗಂಟೆ 45 ನಿಮಿಷಗಳು ತಗಲಲಿವೆ. ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸೇವೆಯು ಉಭಯ ರಾಜ್ಯಗಳ ಜನರಿಗೆ ಹೈ-ಸ್ಪೀಡ್ ರಾತ್ರಿ ಪ್ರಯಾಣದ ಐಷಾರಾಮಿ ಅನುಭವವನ್ನು ನೀಡಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ

    November 9, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು

    November 9, 2026

    ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!

    November 9, 2026

    Leave A Reply Cancel Reply

    Our Picks

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ

    November 9, 2026

    ಹಾಸನ: ಜಿಲ್ಲೆಯಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧದ ಲಂಚದ ಆರೋಪ…

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು

    November 9, 2026

    ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!

    November 9, 2026

    ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಬೇಜವಾಬ್ದಾರಿಯ ಕೇಂದ್ರ ಸಚಿವ: ಸಚಿವ ಶಿವಲಿಂಗೇಗೌಡ ಕಿಡಿ

    November 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.