nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್

    March 21, 2026

    ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ: ಮಲ್ಲಿಕಾರ್ಜುನ್

    March 21, 2026
    Facebook Twitter Instagram
    ಟ್ರೆಂಡಿಂಗ್
    • ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!
    • ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್
    • ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ: ಮಲ್ಲಿಕಾರ್ಜುನ್
    • ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು
    • ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ
    • ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
    • ಹುಳಿಯಾರು: ಲಾಕಪ್‌ ಡೆತ್‌ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ March 21, 2026

    ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್

    By adminMarch 21, 2026No Comments2 Mins Read
    dk shivakumar

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದ ಮುಖ್ಯ ರಸ್ತೆ ಹಾಗೂ ಉಪ ಮುಖ್ಯ ರಸ್ತೆಗಳಲ್ಲಿ ಇನ್ಮುಂದೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಜಿಬಿಎ (Greater Bengaluru Authority) ಕಾರ್ಯಕಾರಿ ಸಮಿತಿ ಮತ್ತು ಶಾಸಕರ ಸಭೆಯ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.


    Provided by
    Provided by

    ಪಾದಚಾರಿಗಳ ಹಿತದೃಷ್ಟಿಯಿಂದ ಹೊಸ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಫುಟ್‌ ಪಾತ್‌ಗಳನ್ನು ಅತಿಕ್ರಮಿಸಿಕೊಂಡಿರುವ ವ್ಯಾಪಾರಿಗಳನ್ನು ತೆರವುಗೊಳಿಸಿ ಅವರಿಗೆ ಪ್ರತ್ಯೇಕ ಜಾಗ ನಿಗದಿಪಡಿಸಲಾಗುವುದು.

    ನಗರದಲ್ಲಿ ಸುಮಾರು 60 ಸಾವಿರ ಬೀದಿ ವ್ಯಾಪಾರಿಗಳು ನೋಂದಾಯಿಸಿಕೊಂಡಿದ್ದಾರೆ. ಕೇವಲ ಅಧಿಕೃತ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ನಿಗದಿಪಡಿಸಿದ ಜಾಗಗಳಲ್ಲಿ ವ್ಯಾಪಾರ ಮಾಡಲು ಅವಕಾಶವಿರುತ್ತದೆ.

    ಹಗಲು ವ್ಯಾಪಾರ ಮುಗಿಸಿ ರಾತ್ರಿ ವೇಳೆ ರಸ್ತೆ ಬದಿಯಲ್ಲೇ ಗಾಡಿಗಳನ್ನು ಬಿಟ್ಟು ಹೋದರೆ, ಅಂತಹ ಗಾಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ವಶಪಡಿಸಿಕೊಳ್ಳಲಿದ್ದಾರೆ.

    ನಗರದ ಸೌಂದರ್ಯ ಹಾಳುಮಾಡುವ ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್‌ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಯಮ ಮೀರಿ ಫ್ಲೆಕ್ಸ್ ಹಾಕುವವರಿಗೆ ಪ್ರತಿ ಫ್ಲೆಕ್ಸ್‌ಗೆ 50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    ರಸ್ತೆ ಬದಿಗಳಲ್ಲಿ ವಾರಗಟ್ಟಲೆ ನಿಲ್ಲಿಸಲಾಗಿರುವ ಹಳೆಯ ಹಾಗೂ ಗುಜರಿ ವಾಹನಗಳನ್ನು ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿ, ನಿಗದಿತ ಡಂಪಿಂಗ್ ಯಾರ್ಡ್‌ಗಳಿಗೆ ಸ್ಥಳಾಂತರಿಸಲಾಗುವುದು. ಪಾರ್ಕಿಂಗ್ ನಿಷೇಧಿತ ಪ್ರದೇಶಗಳಲ್ಲಿ ವಾಹನ ನಿಲ್ಲಿಸಿದರೆ ಅಂತಹ ವಾಹನಗಳನ್ನು ಟೋಯಿಂಗ್ ಮಾಡಲು ಪ್ರತಿ ಪಾಲಿಕೆಗೆ ತಲಾ 2 ವಾಹನಗಳನ್ನು ನೀಡಲಾಗಿದೆ.

    ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಮತ್ತು ಪಾದಚಾರಿಗಳಿಗೆ ಸುಗಮ ದಾರಿ ಮಾಡಿಕೊಡಲು ಈ ಕಠಿಣ ಕ್ರಮಗಳು ಅನಿವಾರ್ಯ ಎಂದು ಡಿಸಿಎಂ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಒಮ್ಮತದ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    March 20, 2026

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಲಂಡನ್: ಲಂಡನ್‌ ನ ರಸ್ತೆಯಲ್ಲಿ ಪಾನ್ ತಿಂದು ಉಗುಳಿದ ಇಬ್ಬರು ಭಾರತೀಯ ಮೂಲದ ವ್ಯಕ್ತಿಗಳಿಗೆ ಅಲ್ಲಿನ ನ್ಯಾಯಾಲಯ ಬರೋಬ್ಬರಿ 3.46…

    ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್

    March 21, 2026

    ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ: ಮಲ್ಲಿಕಾರ್ಜುನ್

    March 21, 2026

    ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು

    March 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.