ತುಮಕೂರು: ಬೆಸ್ಕಾಂ ನಗರ ಉಪವಿಭಾಗ–2ರ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 19ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ.
ಈ ಉಪವಿಭಾಗ ವ್ಯಾಪ್ತಿಯ ಎಸ್‌ಎಸ್‌ಪುರಂ, ಸರಸ್ವತಿ ಪುರಂ, ಜಯನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದ ಕುಂದು ಕೊರತೆ/ಸಲಹೆಗಳನ್ನು ನೀಡಬಹುದಾಗಿದೆ ಎಂದು ಇಂಜಿನಿಯರ್ ಮಹಬೂಬ್ ಷರೀಫ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296